Close Menu
Ain Live News
    Facebook X (Twitter) Instagram YouTube
    Wednesday, July 2
    Facebook X (Twitter) Instagram YouTube
    Ain Live News
    Demo
    • Home
    • ಬೆಂಗಳೂರು
    • ರಾಜಕೀಯ
    • ಜಿಲ್ಲೆ
    • ಸಿನಿಮಾ
    • ಲೈಫ್ ಸ್ಟೈಲ್
    • ಜ್ಯೋತಿಷ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಕ್ರೀಡೆ
    • ತಂತ್ರಜ್ಞಾನ
    • ಕೃಷಿ
    • ಗ್ಯಾಲರಿ
    • ವಿಡಿಯೋ
    Facebook X (Twitter) Instagram YouTube
    Ain Live News

    Heavy Rain: ರಾಜ್ಯದಲ್ಲಿ ಇಂದಿನಿಂದ 4 ದಿನ ಗುಡುಗು-ಮಿಂಚು ಸಹಿತ ಭಾರೀ ಮಳೆ! ಹಲವು ಜಿಲ್ಲೆಗಳಿಗೆ ಯೆಲ್ಲೋ ಅಲರ್ಟ್!

    By Author AINMay 1, 2025
    Share
    Facebook Twitter LinkedIn Pinterest Email
    Demo

    ಬೆಂಗಳೂರು: ಮಳೆಯ ಆರ್ಭಟ ಕಡಿಮೆಯಾಯಿತು ಎಂದು ನಿಟ್ಟುಸಿರು ಬಿಡುತ್ತಿದ್ದೀರಾ? ಇಂದಿನಿಂದ 4 ದಿನಗಳ ಕಾಲ ರಾಜ್ಯಾದ್ಯಂತ ವರುಣನ ಅಬ್ಬರ ಮತ್ತೆ ಹೆಚ್ಚಾಗಲಿದೆ. ಇಂದಿನಿಂದ ನಾಲ್ಕು ದಿನ ಕರ್ನಾಟಕದಲ್ಲಿ ವ್ಯಾಪಕ ಮಳೆಯಾಗಲಿದೆ ಎಂದು ಹವಾಮಾನ ಇಲಾಖೆ ಎಚ್ಚರಿಕೆ ನೀಡಿದೆ. ಇಂದಿನಿಂದ ಮೇ 4ರವರೆಗೆ ಭಾರೀ ಮಳೆಯಾಗಲಿದ್ದು,

    ಕರಾವಳಿ ಕರ್ನಾಟಕ ಹಾಗೂ ದಕ್ಷಿಣ ಒಳನಾಡು ಪ್ರದೇಶಗಳಲ್ಲಿ ಯೆಲ್ಲೋ ಅಲರ್ಟ್ ಹಾಗೂ ಉತ್ತರ ಒಳನಾಡು ಪ್ರದೇಶಗಳಲ್ಲಿ ಆರೆಂಜ್ ಅಲರ್ಟ್ ಘೋಷಿಸಲಾಗಿದೆ. ಬೆಂಗಳೂರು, ಬೆಂಗಳೂರು ಗ್ರಾಮಾಂತರ, ಕೋಲಾರ, ಚಿಕ್ಕಬಳ್ಳಾಪುರ, ತುಮಕೂರು, ಚಿತ್ರದುರ್ಗ, ಹಾಸನ, ಶಿವಮೊಗ್ಗ, ಮೈಸೂರು, ಚಿಕ್ಕಮಗಳೂರು, ಚಾಮರಾಜನಗರ, ಮಂಡ್ಯ, ದಕ್ಷಿಣ ಕನ್ನಡ, ಉಡುಪಿ, ಉತ್ತರ ಕನ್ನಡ ಜಿಲ್ಲೆಗಳಿಗೆ ಯೆಲ್ಲೋ ಅಲರ್ಟ್ ಘೋಷಿಸಲಾಗಿದೆ.

    ಊಟದ ಬಳಿಕ ಪಾತ್ರೆಗಳನ್ನು ತೊಳೆಯದೇ ಹಾಗೆ ಬಿಡ್ತೀರಾ!? ನೀವು ನೋಡಲೇಬೇಕಾದ ಸ್ಟೋರಿ!

    ಬೆಳಗಾವಿ, ರಾಯಚೂರು, ವಿಜಯಪುರ, ಕೊಪ್ಪಳ, ಹುಬ್ಬಳ್ಳಿ, ಯಾದಗಿರಿ, ಬಾಗಲಕೋಟೆ, ವಿಜಯಪುರ, ಗದಗ ಸೇರಿದಂತೆ ಉತ್ತರ ಕರ್ನಾಟಕದ ಬಹುತೇಕ ಜಿಲ್ಲೆಗಳಿಗೆ ಆರೆಂಜ್ ಅಲರ್ಟ್ ಘೋಷಿಸಲಾಗಿದ್ದು, ಭಾರೀ ಮಳೆ ಮುನ್ಸೂಚನೆ ನೀಡಲಾಗಿದೆ.

    ಇನ್ನೂ ಮೇ ತಿಂಗಳಲ್ಲಿ ಉಷ್ಣ ಹವೆ ಹೆಚ್ಚಾಗಿರಲಿದ್ದು, ರಾಜ್ಯದಲ್ಲಿ ಸಾಮಾನ್ಯಕ್ಕಿಂತ ಅಧಿಕವಾಗುವ ಸಾಧ್ಯತೆಯಿದೆ. ಜೊತೆಗೆ ಉತ್ತರ ಕರ್ನಾಟಕ ಭಾಗದಲ್ಲಿ ಉಷ್ಣ ಹವೆ ಹೆಚ್ಚಳವಾಗಲಿದೆ. ಭಾರತದ ಹಲವು ರಾಜ್ಯಗಳಿಗೆ ಅಧಿಕ ತಾಪಮಾನದ ಬಿಸಿ ತಟ್ಟಲಿದ್ದು, ರಾಜಸ್ಥಾನ, ಹರಿಯಾಣ, ಪಂಜಾಬ್, ಮಧ್ಯಪ್ರದೇಶ, ಬಿಹಾರ, ಜಾರ್ಖಂಡ್, ಪಶ್ಚಿಮ ಬಂಗಾಳ, ಕರ್ನಾಟಕ ಸೇರಿದಂತೆ ಹಲವು ರಾಜ್ಯಗಳಲ್ಲಿ ತಾಪಮಾನ ಏರಿಕೆಯಾಗಲಿದೆ. ಉಷ್ಣ ಹವೆಯಿದ್ದರೂ ಕೂಡ ಉತ್ತಮ ಮಳೆಯಾಗಲಿದೆ ಎಂದು ಇಲಾಖೆ ತಿಳಿಸಿದೆ.

     

    Demo
    Share. Facebook Twitter LinkedIn Email WhatsApp

    Related Posts

    ಆಘಾತಕಾರಿ ಘಟನೆ: ಕೊಡಸೋಗೆ ರಸ್ತೆಯಲ್ಲಿ 20ಕ್ಕೂ ಹೆಚ್ಚು ಕೋತಿಗಳ ಶವ ಪತ್ತೆ!

    July 2, 2025

    ಅಪಘಾತದಲ್ಲಿ 4 ಗೋವುಗಳ ಸಾವು : ಕೊಯನಾಡಿನಲ್ಲಿ ಘಟನೆ

    July 2, 2025

    ಭೀಕರ ಅಪಘಾತ: ಓರ್ವ ಸಾವು, ಮತ್ತೋರ್ವ ಗಂಭೀರ!

    July 2, 2025

    ತಕ್ಷಣವೇ ರೈಲ್ವೆ ಟಿಕೆಟ್ ದರ ಏರಿಕೆಯನ್ನು ಹಿಂಪಡೆಯಬೇಕು: ಸಿಎಂ ಆಗ್ರಹ!

    July 2, 2025

    ನೌಕರಿ ಕೊಡಿಸುವುದಾಗಿ 200 ರುಪಾಯಿ ವಂಚನೆ: 30 ವರ್ಷಗಳ ಬಳಿಕ ಖಾಕಿ ಬಲೆಗೆ ಬಿದ್ದ ಆರೋಪಿ!

    July 2, 2025

    ಕರ್ತವ್ಯಲೋಪ: ಹುಕ್ಕೇರಿ ಪೊಲೀಸ್ ಠಾಣೆ ಪಿಎಸ್​ಐ ನಿಖಿಲ್ ಕಾಂಬ್ಳೆ ಸಸ್ಪೆಂಡ್!

    July 2, 2025

    ಮರಕ್ಕೆ ಡಿಕ್ಕಿ ಹೊಡೆದ ಕಾರು: ಗರ್ಭಿಣಿ ದುರ್ಮರಣ!

    July 2, 2025

    ನಿಮ್ಮ ಆಧಾರ್ ಕಾರ್ಡ್ ಕಳೆದುಹೋಗಿದೆಯೇ? ಇದನ್ನು ಸುಲಭವಾಗಿ ಹಿಂಪಡೆಯಲು ಈ ಟಿಫ್ಸ್ ಫಾಲೋ ಮಾಡಿ

    July 2, 2025

    Anant Ambani: ಕಂಪನಿಯ ವ್ಯವಹಾರಗಳನ್ನು ನಿಭಾಯಿಸಲು ಅನಂತ್ ಅಂಬಾನಿ ಪಡೆಯುವ ಸಂಬಳ ಎಷ್ಟು ಗೊತ್ತಾ..?

    July 2, 2025

    Vastu Tips For Broom: ಮನೆಯ ಈ ದಿಕ್ಕಲ್ಲಿ ಪೊರಕೆ ಇಟ್ರೆ ಸಂಪತ್ತು..! ಹೀಗೆ ಮಾಡಿದ್ರೆ ಬಡತನ ಕಾಡುತ್ತೆ

    July 2, 2025

    ಆಷಾಢ ಮಾಸ: ಚಾಮುಂಡಿ ಬೆಟ್ಟಕ್ಕೆ ಆಗಮಿಸುವ ಭಕ್ತರಿಗೆ ಗುಡ್​ ನ್ಯೂಸ್!

    July 1, 2025

    ದೋಷಪೂರಿತ ಆದೇಶ: ಕೆಎಎಸ್‌ ಅಧಿಕಾರಿ ಅಪೂರ್ವ ಬಿದರಿ ವಿರುದ್ಧ ಕ್ರಿಮಿನಲ್ ಕೇಸ್!

    July 1, 2025
    © 2025 Copyright � All rights reserved AIN Developed by Notch IT Solutions..
    • Latest Trending news today
    • Trending News in kannada
    • Kannada online news
    • latest trends and news from India and around the world
    • New Kannada news channel
    • latest and breaking news in Kannada
    • Business News Kannada
    • Karnataka news headlines
    • Live Updates on Karnataka
    • flash news in Kannada politics

    Type above and press Enter to search. Press Esc to cancel.