Rain Alert: ಕರ್ನಾಟಕದಲ್ಲಿ ಈ ಒಂದು ವಾರ ಭಾರೀ ಮಳೆ ಸಾಧ್ಯತೆ- ಹವಾಮಾನ ಇಲಾಖೆ ಕೊಟ್ಟ ಎಚ್ಚರಿಕೆ ಇಲ್ಲಿದೆ?
ಬೆಂಗಳೂರು:- ಸಿಲಿಕಾನ್ ಸಿಟಿ ಬೆಂಗಳೂರು ಸೇರಿ ಕರ್ನಾಟಕದ ಹಲವು ಜಿಲ್ಲೆಗಳಲ್ಲಿ ಈ ವಾರ ಭಾರೀ ಮಳೆ ಆಗುವ ಸಾಧ್ಯತೆ ಇದೆ ಎಂದು ಭಾರತೀಯ ಹವಾಮಾನ ಇಲಾಖೆ ಮುನ್ಸೂಚನೆ ಕೊಟ್ಟಿದೆ. ಐತಿಹಾಸಿಕ ಬೆಂಗಳೂರು ಕರಗಕ್ಕೆ ಸಿದ್ದರಾಮಯ್ಯ ಚಾಲನೆ: ಕರಗೋತ್ಸವ ಕಣ್ತುಂಬಿಕೊಂಡ ಭಕ್ತರು! ಇಂದಿನಿಂದ 18ರವರೆಗೆ ಕರಾವಳಿ ಜಿಲ್ಲೆಗಳಾದ ಉತ್ತರ ಕನ್ನಡ, ಉಡುಪಿ ಮತ್ತು ದಕ್ಷಿಣ ಕನ್ನಡ ಜಿಲ್ಲೆ ಹಾಗೂ ದಕ್ಷಿಣ ಒಳನಾಡಿನ ಜಿಲ್ಲೆಗಳಾದ ಬಳ್ಳಾರಿ, ಬೆಂಗಳೂರು ನಗರ, ಗ್ರಾಮಾಂತರ, ಚಾಮರಾಜನಗರ, ಚಿತ್ರದುರ್ಗ, ಚಿಕ್ಕಬಳ್ಳಾಪುರ, ಚಿಕ್ಕಮಗಳೂರು, ದಾವಣಗೆರೆ, ಹಾಸನ, ಕೊಡಗು, … Continue reading Rain Alert: ಕರ್ನಾಟಕದಲ್ಲಿ ಈ ಒಂದು ವಾರ ಭಾರೀ ಮಳೆ ಸಾಧ್ಯತೆ- ಹವಾಮಾನ ಇಲಾಖೆ ಕೊಟ್ಟ ಎಚ್ಚರಿಕೆ ಇಲ್ಲಿದೆ?
Copy and paste this URL into your WordPress site to embed
Copy and paste this code into your site to embed