ಕರ್ನಾಟಕದಲ್ಲಿ ನಾಳೆ ಭಾರೀ ಮಳೆ ಸಾಧ್ಯತೆ: ಈ ಜಿಲ್ಲೆಗಳಿಗೆ ಯೆಲ್ಲೋ, ಆರೆಂಜ್ ಅಲರ್ಟ್ ಘೋಷಣೆ!

ಬೆಂಗಳೂರು:- ಕರ್ನಾಟಕದ ಹಲವು ಜಿಲ್ಲೆಗಳಲ್ಲಿ ನಾಳೆ ಭಾರೀ ಮಳೆ ಆಗುವ ಸಾಧ್ಯತೆ ಇದೆ ಎಂದು ಭಾರತೀಯ ಹವಾಮಾನ ಇಲಾಖೆ ಮುನ್ಸೂಚನೆ ಕೊಟ್ಟಿದೆ. ಕಬ್ಬಿನ ಹಾಲು ಕುಡಿದಾಕ್ಷಣ ಈ ಆಹಾರಗಳನ್ನು ತಿನ್ನಲೇಬಾರದಂತೆ! ಯಾಕೆ? ಮೇ 17ರಿಂದ ಎರಡು ದಿನಗಳವರೆಗೆ ಬೆಳಗಾವಿ, ಧಾರವಾಡ, ಬೀದರ್, ಕಲಬುರಗಿ, ವಿಜಯಪುರ, ಯಾದಗಿರಿ, ರಾಯಚೂರು, ಬಾಗಲಕೋಟೆ, ಕೊಪ್ಪಳ, ಗದಗ ಹಾಗೂ ಹಾವೇರಿ ಜಿಲ್ಲೆಗಳಿಗೆ ಆರೆಂಜ್ ಅಲರ್ಟ್ ಘೋಷಿಸಲಾಗಿದೆ. ಉತ್ತರ ಕನ್ನಡ, ಶಿವಮೊಗ್ಗ, ಉಡುಪಿ, ದಕ್ಷಿಣ ಕನ್ನಡ, ಕೊಡಗು, ಬಳ್ಳಾರಿ, ವಿಜಯನಗರ, ದಾವಣಗೆರೆ, ಚಿತ್ರದುರ್ಗ, ಚಿಕ್ಕಮಗಳೂರು, … Continue reading ಕರ್ನಾಟಕದಲ್ಲಿ ನಾಳೆ ಭಾರೀ ಮಳೆ ಸಾಧ್ಯತೆ: ಈ ಜಿಲ್ಲೆಗಳಿಗೆ ಯೆಲ್ಲೋ, ಆರೆಂಜ್ ಅಲರ್ಟ್ ಘೋಷಣೆ!