ಕರ್ನಾಟಕದಲ್ಲಿ ಮುಂದಿನ 5 ದಿನ ಭಾರೀ ಮಳೆ ಸಾಧ್ಯತೆ! ಎಲ್ಲೆಲ್ಲಿ?

ಬೆಂಗಳೂರು:- ಸಿಲಿಕಾನ್ ಸಿಟಿ ಬೆಂಗಳೂರು ಸೇರಿ ಕರ್ನಾಟಕದಲ್ಲಿ ಮುಂದಿನ 5 ದಿನ ಭಾರೀ ಮಳೆ ಆಗುವ ಸಾಧ್ಯತೆ ಇದೆ ಎಂದು ಭಾರತೀಯ ಹವಾಮಾನ ಇಲಾಖೆ ಮುನ್ಸೂಚನೆ ಕೊಟ್ಟಿದೆ. IPL 2025: ಬಲಿಷ್ಠ ಗುಜರಾತ್ ವಿರುದ್ಧ ರಾಜಸ್ಥಾನಕ್ಕೆ ಭರ್ಜರಿ ಜಯ! ಕರ್ನಾಟಕದ ಒಳನಾಡು ಅಂದರೆ ವಿಜಯನಗರ, ಹಾವೇರಿ, ದಾವಣಗೆರೆ, ಚಿತ್ರದುರ್ಗ, ಶಿವಮೊಗ್ಗ, ಚಿಕ್ಕಮಗಳೂರು, ತುಮಕೂರು, ಹಾಸನ, ಮಂಡ್ಯ, ಮೈಸೂರು, ಬೆಂಗಳೂರು, ರಾಮನಗರ, ಚಾಮರಾಜನಗರಲ್ಲಿ ಗುಡುಗು ಮಿಂಚು ಸಹಿತ ಮಳೆಯಾಗಲಿದ್ದು, ಕೋಲಾರದ ಮುಳಬಾಗಿಲು, ಬಂಗಾರಪೇಟೆಯಲ್ಲಿ ಸಾಧಾರಣ ಮಳೆಯಾಗುವ ಸಾಧ್ಯತೆ ಇದೆ … Continue reading ಕರ್ನಾಟಕದಲ್ಲಿ ಮುಂದಿನ 5 ದಿನ ಭಾರೀ ಮಳೆ ಸಾಧ್ಯತೆ! ಎಲ್ಲೆಲ್ಲಿ?