ಕರ್ನಾಟಕದ ಈ ಜಿಲ್ಲೆಗಳಲ್ಲಿ ನಾಳೆಯಿಂದ ಭಾರೀ ಮಳೆ ಸಾಧ್ಯತೆ!
ಬೆಂಗಳೂರು:- ಕರ್ನಾಟಕದ ಹಲವು ಜಿಲ್ಲೆಗಳಲ್ಲಿ ನಾಳೆಯಿಂದ ಭಾರೀ ಮಳೆ ಆಗುವ ಸಾಧ್ಯತೆ ಇದೆ ಎಂದು ಹವಾಮಾನ ಇಲಾಖೆ ಮುನ್ಸೂಚನೆ ಕೊಟ್ಟಿದೆ. ಸರ್ಕಾರಿ ಶಾಲೆಗಳ ಮಕ್ಕಳಿಗೂ ಫೇಶಿಯಲ್ ಅಟೆಂಡೆನ್ಸ್: ಶಿಕ್ಷಣ ಸಚಿವರು ಹೇಳಿದ್ದೇನು? ಅದರಂತೆ ಉತ್ತರ ಕನ್ನಡ, ದಕ್ಷಿಣ ಕನ್ನಡ, ಉಡುಪಿ, ಕೊಡಗು, ಹಾಸನ, ಚಿಕ್ಕಮಗಳೂರು, ಶಿವಮೊಗ್ಗ, ಹಾವೇರಿ, ಧಾರವಾಡ, ಬೆಳಗಾವಿ ಜಿಲ್ಲೆಗಳಲ್ಲಿ ಭಾರೀ ಮಳೆ ಮುನ್ಸೂಚನೆ ಇದ್ದು, ರೆಡ್ ಅಲರ್ಟ್ ನೀಡಲಾಗಿದೆ. ಉಳಿದ ಜಿಲ್ಲೆಗಳಲ್ಲೂ ಮಳೆ ಆರ್ಭಟ ಇರಲಿದ್ದು ಯೆಲ್ಲೋ ಅಲರ್ಟ್ ಘೋಷಿಸಲಾಗಿದೆ. ಮೈಸೂರು, ಚಾಮರಾಜನಗರ, ಮಂಡ್ಯ, … Continue reading ಕರ್ನಾಟಕದ ಈ ಜಿಲ್ಲೆಗಳಲ್ಲಿ ನಾಳೆಯಿಂದ ಭಾರೀ ಮಳೆ ಸಾಧ್ಯತೆ!
Copy and paste this URL into your WordPress site to embed
Copy and paste this code into your site to embed