ಬೆಂಗಳೂರು:- ಸಿಲಿಕಾನ್ ಸಿಟಿ ಬೆಂಗಳೂರಿನಲ್ಲಿ ಕಳೆದ ಕೆಲವು ದಿನಗಳಿಂದ ಭಾರೀ ಮಳೆ ಆಗುತ್ತಿದ್ದು, ಇಂದು ಕೂಡ ಧಾರಕಾರ ಮಳೆ ಆಗುವ ಸಾಧ್ಯತೆ ಇದೆ.
ದಕ್ಷಿಣ ಕನ್ನಡ, ಉತ್ತರ ಕನ್ನಡ, ಉಡುಪಿ, ಬಾಗಲಕೋಟೆ, ಬೆಳಗಾವಿ, ಧಾರವಾಡ, ಗದಗ, ಹಾವೇರಿ, ಕೊಪ್ಪಳ, ರಾಯಚೂರು, ವಿಜಯಪುರ, ಬಳ್ಳಾರಿ, ಬೆಂಗಳೂರು ಗ್ರಾಮಾಂತರ, ಬೆಂಗಳೂರು ನಗರ, ಚಾಮರಾಜನಗರ, ಚಿಕ್ಕಬಳ್ಳಾಪುರ, ಚಿಕ್ಕಮಗಳೂರು, ಚಿತ್ರದುರ್ಗ, ದಾವಣಗೆರೆ, ಹಾಸನ, ಕೊಡಗು, ಕೋಲಾರ, ಮಂಡ್ಯ, ಮೈಸೂರು, ರಾಮನಗರ, ಶಿವಮೊಗ್ಗ, ತುಮಕೂರು, ವಿಜಯಪುರದಲ್ಲಿ ಮಳೆಯಾಗಲಿದೆ.
ಎಚ್ಎಎಲ್ನಲ್ಲಿ 33.4 ಡಿಗ್ರಿ ಸೆಲ್ಸಿಯಸ್ ಗರಿಷ್ಠ ಉಷ್ಣಾಂಶ, 19.3 ಡಿಗ್ರಿ ಸೆಲ್ಸಿಯಸ್ ಕನಿಷ್ಠ ಉಷ್ಣಾಂಶ, ನಗರದಲ್ಲಿ 33.3 ಡಿಗ್ರಿ ಸೆಲ್ಸಿಯಸ್ ಗರಿಷ್ಠ ಉಷ್ಣಾಂಶ, 21.0 ಡಿಗ್ರಿ ಸೆಲ್ಸಿಯಸ್ ಕನಿಷ್ಠ ಉಷ್ಣಾಂಶ, ಕೆಐಎಎಲ್ನಲ್ಲಿ 34.3 ಡಿಗ್ರಿ ಸೆಲ್ಸಿಯಸ್ ಗರಿಷ್ಠ ಉಷ್ಣಾಂಶ, 20.4 ಡಿಗ್ರಿ ಸೆಲ್ಸಿಯಸ್ ಕನಿಷ್ಠ ಉಷ್ಣಾಂಶ, ಜಿಕೆವಿಕೆಯಲ್ಲಿ 33.0 ಡಿಗ್ರಿ ಸೆಲ್ಸಿಯಸ್ ಗರಿಷ್ಠ ಉಷ್ಣಾಂಶ, 20.8 ಡಿಗ್ರಿ ಸೆಲ್ಸಿಯಸ್ ಕನಿಷ್ಠ ಉಷ್ಣಾಂಶ ದಾಖಲಾಗಿದೆ.
ಗದಗದಲ್ಲಿ 34.8 ಡಿಗ್ರಿ ಸೆಲ್ಸಿಯಸ್ ಗರಿಷ್ಠ ಉಷ್ಣಾಂಶ, 22.0 ಡಿಗ್ರಿ ಸೆಲ್ಸಿಯಸ್ ಕನಿಷ್ಠ ಉಷ್ಣಾಂಶ, ಕಲಬುರಗಿಯಲ್ಲಿ 40.2 ಡಿಗ್ರಿ ಸೆಲ್ಸಿಯಸ್ ಗರಿಷ್ಠ ಉಷ್ಣಾಂಶ, 25.2 ಡಿಗ್ರಿ ಸೆಲ್ಸಿಯಸ್ ಕನಿಷ್ಠ ಉಷ್ಣಾಂಶ, ಹಾವೇರಿಯಲ್ಲಿ 33.4 ಡಿಗ್ರಿ ಸೆಲ್ಸಿಯಸ್ ಗರಿಷ್ಠ ಉಷ್ಣಾಂಶ, 20.2 ಡಿಗ್ರಿ ಸೆಲ್ಸಿಯಸ್ ಕನಿಷ್ಠ ಉಷ್ಣಾಂಶ, ಕೊಪ್ಪಳದಲ್ಲಿ 35.5 ಡಿಗ್ರಿ ಸೆಲ್ಸಿಯಸ್ ಗರಿಷ್ಠ ಉಷ್ಣಾಂಶ, 24.1 ಡಿಗ್ರಿ ಸೆಲ್ಸಿಯಸ್ ಕನಿಷ್ಠ ಉಷ್ಣಾಂಶ, ರಾಯಚೂರಿನಲ್ಲಿ 37.0 ಡಿಗ್ರಿ ಸೆಲ್ಸಿಯಸ್ ಗರಿಷ್ಠ ಉಷ್ಣಾಂಶ, 21.4 ಡಿಗ್ರಿ ಸೆಲ್ಸಿಯಸ್ ಕನಿಷ್ಠ ಉಷ್ಣಾಂಶ ದಾಖಲಾಗಿದೆ.