ಬೆಂಗಳೂರಿನಲ್ಲಿ 7, 8 ಭರ್ಜರಿ ಮಳೆ: ಆರೆಂಜ್ ಅಲರ್ಟ್ ಘೋಷಿಸಿದ ಹವಾಮಾನ ಇಲಾಖೆ!
ಬೆಂಗಳೂರು:- ಬೆಂಗಳೂರಿನಲ್ಲಿ ಮುಂದಿನ ಒಂದು ವಾರ ಮಳೆಯಾಗಲಿದೆ. ಮೇ 4ರಂದು ಮಳೆ ಪ್ರಮಾಣ ತುಸು ಹೆಚ್ಚಿರಲಿದ್ದು, ಮೇ 7 ಮತ್ತು ಮೇ 8ರಂದು ಗುಡುಗು-ಸಿಡಿಲಿನಿಂದ ಕೂಡಿದ ಆಲಿಕಲ್ಲು ಮಳೆಯಾಗುವ ಸಾಧ್ಯತೆ ಇದ್ದು, ಆರೆಂಜ್ ಅಲರ್ಟ್ ಘೋಷಿಸಲಾಗಿದೆ. CSK Vs RCB: ರಣರೋಚಕ ಪಂದ್ಯದಲ್ಲಿ ಗೆದ್ದು ಬೀಗಿದ RCB: ಬೆಂಗಳೂರು ಟೇಬಲ್ ಟಾಪರ್! ಪೂರ್ವ ಮುಂಗಾರು ನಗರದಲ್ಲಿ ನೀರಿನ ಅಭಾವ ತಗ್ಗಿಸುವುದು ಮಾತ್ರವಲ್ಲದೆ, ತಾಪಮಾನ ಕಡಿಮೆ ಮಾಡುವುದಕ್ಕೂ ಸಹಕಾರಿಯಾಗಿದೆ. ವಾಯುಮಾಲಿನ್ಯ ಗಣನೀಯವಾಗಿ ಕಡಿಮೆಯಾಗುವುದರಲ್ಲಿ ಪ್ರಮುಖ ಪಾತ್ರ ವಹಿಸುತ್ತದೆ. ಅಲ್ಲದೆ … Continue reading ಬೆಂಗಳೂರಿನಲ್ಲಿ 7, 8 ಭರ್ಜರಿ ಮಳೆ: ಆರೆಂಜ್ ಅಲರ್ಟ್ ಘೋಷಿಸಿದ ಹವಾಮಾನ ಇಲಾಖೆ!
Copy and paste this URL into your WordPress site to embed
Copy and paste this code into your site to embed