ಹುಬ್ಬಳ್ಳಿಯಲ್ಲಿ ಭಾರೀ ಮಳೆ: ಮನೆಗಳಿಗೆ ನುಗ್ಗಿದ ನೀರು.. ಜನಜೀವನ ಅಸ್ತವ್ಯಸ್ತ!

ಹುಬ್ಬಳ್ಳಿ: ಜಿಲ್ಲೆಯಲ್ಲಿ ಧಾರಾಕಾರ‌ ಮಳೆ ಸುರಿದ ಹಿನ್ನೆಲೆ ಮನೆಗಳಿಗೆ ನೀರು ನುಗ್ಗಿದ ಹಿನ್ನೆಲೆ ಜನಜೀವನ ಅಸ್ತವ್ಯಸ್ತವಾಗಿದೆ. ಜಿಲ್ಲೆಯ ನವಲಗುಂದ ತಾಲೂಕಿನ ಯಮನೂರ ಗ್ರಾಮದಲ್ಲಿ ಭಾರೀ ಮಳೆ ಹಿನ್ನೆಲೆ ಮನೆಗಳಿಗೆ ನೀರು ನುಗ್ಗಿದೆ. ಪರಿಣಾಮ ಮನೆಯಿಂದ ನೀರು ಹೊರ ಹಾಕಲು ಜನ ಹರಸಾಹಸ ಪಟ್ಟಿದ್ದಾರೆ. ಈ ರಾಶಿಯವರಿಗೆ ಕುಟುಂಬ ಕಲಹದಿಂದ ಮನಸ್ತಾಪ:ಗುರುವಾರದ ರಾಶಿ ಭವಿಷ್ಯ 12 ಜೂನ್ 2025 ಅಷ್ಟೇ ಅಲ್ಲ ಮನೆಗಳಿಗೆ ನೀರು ನುಗ್ಗಿದ ಪರಿಣಾಮ ಮನೆಯಲ್ಲಿನ ದವಸಧಾನ್ಯಗಳು ನೀರುಪಾಲಾಗಿದೆ. ಏಕಾಎಕಿ ಮಳೆಯಿಂದ ಜನತೆ ನಲುಗಿದ್ದಾರೆ. ಸುಮಾರು … Continue reading ಹುಬ್ಬಳ್ಳಿಯಲ್ಲಿ ಭಾರೀ ಮಳೆ: ಮನೆಗಳಿಗೆ ನುಗ್ಗಿದ ನೀರು.. ಜನಜೀವನ ಅಸ್ತವ್ಯಸ್ತ!