ಕರ್ನಾಟಕದಲ್ಲಿ ಭಾರೀ ಮಳೆ: ಶುಕ್ರವಾರ, ಶನಿವಾರ DC , CEO ಸಭೆ ಕರೆದ ಸಿಎಂ!

ಬೆಂಗಳೂರು:- ಸಿಲಿಕಾನ್ ಸಿಟಿ ಬೆಂಗಳೂರು ಸೇರಿ ಕರ್ನಾಟಕದಲ್ಲಿ ಭಾರೀ ಮಳೆ ಆಗುತ್ತಿದ್ದು, ಹಲವೆಡೆ ಸಾಕಷ್ಟು ಅವಾಂತರ ಸೃಷ್ಟಿ ಆಗಿದೆ. ಮಳೆಯಿಂದ ಆಗಿರುವ ಅನಾಹುತದ ಬಗ್ಗೆ ಇಂದು ಅಧಿಕಾರಿಗಳಿಂದ ಮಾಹಿತಿ ಪಡೆದುಕೊಂಡ ಮುಖ್ಯಮಂತ್ರಿಗಳು ಮುಂಜಾಗ್ರತಾ ಕ್ರಮಗಳನ್ನು ಕೈಗೊಳ್ಳುವಂತೆ ಆದೇಶಿಸಿದರು. Jitesh Sharma: ನನ್ನ ಸ್ಪೋಟಕ ಆಟಕ್ಕೆ ಆರ್‌ಸಿಬಿಯಲ್ಲಿರುವ ಅಣ್ಣ ಕಾರಣ: ಜಿತೇಶ್! ರಾಜ್ಯಾದ್ಯಂತ ಭಾರಿ ಮಳೆ ಆಗುತ್ತಿರುವ ಹಿನ್ನೆಲೆಯಲ್ಲಿ ತಕ್ಷಣ ಪ್ರವಾಹ ಪೀಡಿತ ಪ್ರದೇಶಗಳಿಗೆ ತೆರಳಿ ಪರಿಹಾರ ಕಾರ್ಯದ ಉಸ್ತುವಾರಿ ನೋಡಿಕೊಳ್ಳುವಂತೆ ಜಿಲ್ಲಾ ಮಂತ್ರಿಗಳು ಹಾಗೂ ಜಿಲ್ಲಾ ಉಸ್ತುವಾರಿ … Continue reading ಕರ್ನಾಟಕದಲ್ಲಿ ಭಾರೀ ಮಳೆ: ಶುಕ್ರವಾರ, ಶನಿವಾರ DC , CEO ಸಭೆ ಕರೆದ ಸಿಎಂ!