ಮುಂದಿನ ಐದಾರು ದಿನ ಕರ್ನಾಟಕದಲ್ಲಿ ಭಾರೀ ಮಳೆ: ಹವಮಾನ ಇಲಾಖೆ!

ಬೆಂಗಳೂರು:- ಮುಂದಿನ ಐದಾರು ದಿನ ಕರ್ನಾಟಕದಲ್ಲಿ ಭಾರೀ ಮಳೆ ಆಗಲಿದೆ ಎಂದು ಭಾರತೀಯ ಹವಮಾನ ಇಲಾಖೆ ಮುನ್ಸೂಚನೆ ಕೊಟ್ಟಿದೆ. ಅಂಕವಿಕಲರಿಗೆ ವಸತಿ ಹಂಚಿಕೆಯಲ್ಲಿ 4% ಮೀಸಲಾತಿ ಕಡ್ಡಾಯ: ಕೇಂದ್ರ! ಇಂದಿನಿಂದ ಮೇ 28ರ ತನಕ ರಾಜ್ಯದ ವಿವಿಧ ಜಿಲ್ಲೆಗಳಲ್ಲಿ ಗುಡುಗು ಮಿಂಚು ಸಮೇತ ಮಳೆಯಾಗಲಿದೆ ಎಂದು ತಿಳಿಸಿದೆ. ಇನ್ನು ಬೆಂಗಳೂರಿನಲ್ಲಿ ಮಳೆ ಪ್ರಮಾಣ ಕಡಿಮೆ ಇದ್ದು, ಕರಾವಳಿ, ಮಲೆನಾಡು, ಉತ್ತರ ಕರ್ನಾಟಕ, ಮಲೆನಾಡಿನಲ್ಲಿ ಭಾರಿ ಮಳೆಯಾಗೋ ಸಾಧ್ಯತೆ ಇದೆ ಎಂದು ಹವಾಮಾನ ಇಲಾಖೆ ತಿಳಿಸಿದೆ. ಹೀಗಾಗಿ ಈ … Continue reading ಮುಂದಿನ ಐದಾರು ದಿನ ಕರ್ನಾಟಕದಲ್ಲಿ ಭಾರೀ ಮಳೆ: ಹವಮಾನ ಇಲಾಖೆ!