ಕರ್ನಾಟಕದಲ್ಲಿ ಮುಂದಿನ ಮೂರು ದಿನ ಭಾರೀ ಮಳೆ: ಈ ಜಿಲ್ಲೆಗಳಿಗೆ ರೆಡ್ ಅಲರ್ಟ್!
ಬೆಂಗಳೂರು:- ಕರ್ನಾಟಕದಲ್ಲಿ ಮುಂದಿನ ಮೂರು ದಿನ ಭಾರೀ ಮಳೆ ಆಗಲಿದ್ದು, ಹಲವು ಜಿಲ್ಲೆಗಳಿಗೆ ರೆಡ್ ಅಲರ್ಟ್ ಘೋಷಿಸಲಾಗಿದೆ. ಪರಮೇಶ್ವರ್ ರಾಜೀನಾಮೆ ನೀಡಬೇಕಾದ ಅಗತ್ಯವಿಲ್ಲ: ಗೃಹ ಸಚಿವ ಪರಮೇಶ್ವರ್ ಪರ ಸೋಮಣ್ಣ ಬ್ಯಾಟಿಂಗ್! ಉಳಿದಂತೆ ಕೊಡಗು, ಚಿಕ್ಕಮಗಳೂರು ಸೇರಿ 6 ಜಿಲ್ಲೆಗಳಿಗೆ ರೆಡ್ ಅಲರ್ಟ್ ಘೋಷಿಸಲಾಗಿದೆ. ಇತರ ಜಿಲ್ಲೆಗಳಾದ ಬಾಗಲಕೋಟೆ, ಯಾದಗಿರಿ, ಹಾವೇರಿ, ಗದಗ, ಹಾಸನದಲ್ಲಿ ಯಲ್ಲೋ ಅಲರ್ಟ್, ಹಾಗೆಯೇ ಬೆಳಗಾವಿ, ಕಲಬುರಗಿ, ವಿಜಯಪುರ, ಬೀದರ್ ಜಿಲ್ಲೆಗೆ ಆರೆಂಜ್ ಅಲರ್ಟ್ ಘೋಷಿಸಲಾಗಿದೆ. ಮಡಿಕೇರಿ ಭಾಗದಲ್ಲಿ ಭಾರಿ ಮಳೆಯಾಗುತ್ತಿರುವುದರಿಂದ ಕಾವೇರಿ … Continue reading ಕರ್ನಾಟಕದಲ್ಲಿ ಮುಂದಿನ ಮೂರು ದಿನ ಭಾರೀ ಮಳೆ: ಈ ಜಿಲ್ಲೆಗಳಿಗೆ ರೆಡ್ ಅಲರ್ಟ್!
Copy and paste this URL into your WordPress site to embed
Copy and paste this code into your site to embed