ಕರ್ನಾಟಕದಲ್ಲಿ ಮುಂದಿನ ವಾರ ಭಾರೀ ಮಳೆ: ಬೆಂಗಳೂರಿಗೆ ಯೆಲ್ಲೋ ಅಲರ್ಟ್ ಘೋಷಣೆ!

ಬೆಂಗಳೂರು:- ಕರ್ನಾಟಕದಲ್ಲಿ ಮುಂದಿನ ವಾರ ಭಾರೀ ಮಳೆ ಆಗಲಿದ್ದು, ರಾಜಧಾನಿ ಬೆಂಗಳೂರಿಗೆ ಯೆಲ್ಲೋ ಅಲರ್ಟ್ ಘೋಷಣೆ ಮಾಡಲಾಗಿದೆ. ಅಣ್ಣಿಗೇರಿ ಪಟ್ಟಣ ಪುರಸಭೆ: ಕಾಂಗ್ರೆಸ್ ಗೆ ಮುಖಭಂಗ, ಅಧ್ಯಕ್ಷ– ಉಪಾಧ್ಯಕ್ಷರಾಗಿ ಪಕ್ಷೇತರ ಅಭ್ಯರ್ಥಿಗಳು ಆಯ್ಕೆ! ದಕ್ಷಿಣ ಕನ್ನಡ, ಉಡುಪಿ, ಉತ್ತರ ಕನ್ನಡ ಬಾಗಲಕೋಟೆ, ಬೆಳಗಾವಿ, ಧಾರವಾಡ, ಹಾವೇರಿ, ಬಳ್ಳಾರಿ, ಹಾಸನ, ಕೊಡಗು, ಶಿವಮೊಗ್ಗ, ಚಿಕ್ಕಮಗಳೂರು ಜಿಲ್ಲೆಗಳಿಗೆ ಆರೆಂಜ್ ಅಲರ್ಟ್ ಹಾಗೂ ಗದಗ, ಕೊಪ್ಪಳ, ವಿಜಯಪುರ, ಬೆಂಗಳೂರು ನಗರ, ಬೆಂಗಳೂರು ಗ್ರಾಮಾಂತರ, ಚಾಮರಾಜನಗರ, ಮೈಸೂರು, ಮಂಡ್ಯ, ರಾಮನಗರ, ಚಿಕ್ಕಬಳ್ಳಾಪುರ, ಕೋಲಾರ, … Continue reading ಕರ್ನಾಟಕದಲ್ಲಿ ಮುಂದಿನ ವಾರ ಭಾರೀ ಮಳೆ: ಬೆಂಗಳೂರಿಗೆ ಯೆಲ್ಲೋ ಅಲರ್ಟ್ ಘೋಷಣೆ!