ಇಂದು ಕರ್ನಾಟಕದಲ್ಲಿ ಭಾರೀ ಮಳೆ: ಈ ಜಿಲ್ಲೆಗಳಲ್ಲಿ ಯೆಲ್ಲೋ ಅಲರ್ಟ್‌ ಘೋಷಣೆ

ಬೆಂಗಳೂರು:- ಕರ್ನಾಟಕದ ಹಲವು ಜಿಲ್ಲೆಗಳಲ್ಲಿ ಇಂದು ಭಾರೀ ಮಳೆ ಆಗುವ ಸಾಧ್ಯತೆ ಇದೆ ಎಂದು ಭಾರತೀಯ ಹವಾಮಾನ ಇಲಾಖೆ ಮುನ್ಸೂಚನೆ ಕೊಟ್ಟಿದೆ. ಬೆಂಗಳೂರು ನಗರ, ಗ್ರಾಮಾಂತರದಲ್ಲಿ ಗುಡುಗು, ಮಿಂಚು ಸಹಿತ ಮಳೆಯಾಗಲಿದೆ. 30-40 ಕಿ.ಮೀ. ವೇಗದಲ್ಲಿ ಗಾಳಿ ಬೀಸುವ ಸಾಧ್ಯತೆಯಿದೆ. IPL 2025: ಬೆಂಗಳೂರಿನಲ್ಲಿ ಮಳೆಗೆ ಬಲಿಯಾಯ್ತು RCB Vs KKR ಮ್ಯಾಚ್.. ಟೂರ್ನಿಯಿಂದ ಹೊರಬಿದ್ದ ಕೋಲ್ಕತ್ತ! ಬೆಂಗಳೂರು ನಗರ, ಗ್ರಾಮಾಂತರ, ದಕ್ಷಿಣ ಕನ್ನಡ, ಬೀದರ್, ಕಲಬುರಗಿ, ರಾಯಚೂರು, ಯಾದಗಿರಿ, ಬಳ್ಳಾರಿ, ಚಾಮರಾಜನಗರ, ಚಿಕ್ಕಬಳ್ಳಾಪುರ, ಚಿತ್ರದುರ್ಗ, ಕೋಲಾರ, … Continue reading ಇಂದು ಕರ್ನಾಟಕದಲ್ಲಿ ಭಾರೀ ಮಳೆ: ಈ ಜಿಲ್ಲೆಗಳಲ್ಲಿ ಯೆಲ್ಲೋ ಅಲರ್ಟ್‌ ಘೋಷಣೆ