ಕರ್ನಾಟಕದ ಹಲವೆಡೆ ಮಳೆ ಆರ್ಭಟ: ಈ ಜಿಲ್ಲೆಗಳಿಗೆ ಯೆಲ್ಲೋ ಅಲರ್ಟ್ ಘೋಷಣೆ!
ಬೆಂಗಳೂರು:- ಕರ್ನಾಟಕದ ಹಲವು ಜಿಲ್ಲೆಗಳಲ್ಲಿ ಇಂದು ಮಳೆ ಆರ್ಭಟ ಜೋರಾಗಿ ಇರಲಿದೆ ಎಂದು ಭಾರತೀಯ ಹವಾಮಾನ ಇಲಾಖೆ ಮುನ್ಸೂಚನೆ ಕೊಟ್ಟಿದೆ. Accident: ಚಾಲಕನ ನಿಯಂತ್ರಣ ತಪ್ಪಿ ಟ್ರ್ಯಾಕ್ಟರ್ ಪಲ್ಟಿ: ಪೊಲೀಸ್ ಪೇದೆ ಸಾವು! ಮುಂದಿನ ವಾರ ರಾಜ್ಯದ ವಿವಿಧ ಭಾಗಗಳಲ್ಲಿ 40-50 ಕಿ.ಮೀ ವೇಗದಲ್ಲಿ ಗಾಳಿ ಬೀಸುವ ಸಾಧ್ಯತೆ ಇದ್ದು,ಗುಡುಗು ಸಹಿತ ಮಳೆಯಾಗುವ ಸಾಧ್ಯತೆಯಿದೆ. ಆಂಧ್ರಪ್ರದೇಶದ ಕರಾವಳಿ ಮಧ್ಯ ಭಾಗಗಳು ಮತ್ತು ಸುತ್ತಮುತ್ತಲಿನ ಪ್ರದೇಶಗಳಲ್ಲಿ, ಸಮುದ್ರ ಮಟ್ಟದಿಂದ 0.9ಕಿ.ಮೀ ಎತ್ತರದಲ್ಲಿ ಮೇಲ್ಮಟ್ಟದ ವಾಯು ಚಂಡಮಾರುತದ ಪ್ರಸರಣವಿದ್ದು, ಇದರ … Continue reading ಕರ್ನಾಟಕದ ಹಲವೆಡೆ ಮಳೆ ಆರ್ಭಟ: ಈ ಜಿಲ್ಲೆಗಳಿಗೆ ಯೆಲ್ಲೋ ಅಲರ್ಟ್ ಘೋಷಣೆ!
Copy and paste this URL into your WordPress site to embed
Copy and paste this code into your site to embed