Close Menu
Ain Live News
    Facebook X (Twitter) Instagram YouTube
    Thursday, June 12
    Facebook X (Twitter) Instagram YouTube
    Ain Live News
    Demo
    • Home
    • ಬೆಂಗಳೂರು
    • ರಾಜಕೀಯ
    • ಜಿಲ್ಲೆ
    • ಸಿನಿಮಾ
    • ಲೈಫ್ ಸ್ಟೈಲ್
    • ಜ್ಯೋತಿಷ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಕ್ರೀಡೆ
    • ತಂತ್ರಜ್ಞಾನ
    • ಕೃಷಿ
    • ಗ್ಯಾಲರಿ
    • ವಿಡಿಯೋ
    Facebook X (Twitter) Instagram YouTube
    Ain Live News

    ರಾಷ್ಟ್ರ ರಾಜಧಾನಿ ದೆಹಲಿಯಲ್ಲಿ ಮಳೆಯಬ್ಬರ ; ಮನೆ ಕುಸಿದು ನಾಲ್ವರ ದುರ್ಮರಣ

    By AIN AuthorMay 2, 2025
    Share
    Facebook Twitter LinkedIn Pinterest Email
    Demo

    ನವದೆಹಲಿ : ರಾಷ್ಟ್ರ ರಾಜಧಾನಿ ದೆಹಲಿಯಲ್ಲಿ ಭಾರೀ ಮಳೆಯಾಗುತ್ತಿದ್ದು, ನಜಾಫ್‌ಗಢ ಪ್ರದೇಶದಲ್ಲಿ ಭಾರೀ ಮಳೆ ಮತ್ತು ಬಿರುಗಾಳಿಯಿಂದಾಗಿ ಮನೆ ಕುಸಿದು ನಾಲ್ವರು ಸಾವನ್ನಪ್ಪಿದ್ದಾರೆ. ನಜಾಫ್‌ಗಢದ ಖಾರ್ಕರಿ ನಹರ್ ಗ್ರಾಮದಲ್ಲಿ ಶುಕ್ರವಾರ ನಸುಕಿನ ಜಾವ ಈ ಅವಘಡ ಸಂಭವಿಸಿದೆ. ಕೃಷಿ ಜಮೀನಿನಲ್ಲಿ ನಿರ್ಮಿಸಲಾದ ಮನೆಯ ಮೇಲೆ ಮರ ಬಿದ್ದು, ಈ ಅವಘಡ ಸಂಭವಿಸಿದೆ.

    26 ವರ್ಷದ ಜ್ಯೋತಿ ಮತ್ತು ಆಕೆಯ ಮೂರು ಮಕ್ಕಳು ಮೃತಪಟ್ಟಿದ್ದಾರೆ. ಸದ್ಯ ಪೊಲೀಸರು ಮತ್ತು ಅಗ್ನಿಶಾಮಕ ದಳ ಕಾರ್ಯಾಚರಣೆ ನಡೆಸಿದ್ದು, ನಾಲ್ವರನ್ನೂ ಅವಶೇಷಗಳಿಂದ ಹೊರತೆಗೆದಿದ್ದಾರೆ. ಇನ್ನೂ ಘಟನೆಯಲ್ಲಿ ಜ್ಯೋತಿ ಅವರ ಪತಿ ಅಜಯ್ ಅವರಿಗೆ ಸಣ್ಣಪುಟ್ಟ ಗಾಯಗಳಾಗಿವೆ.

    ​https://ainkannada.com/rain-havoc-in-bengaluru-one-death-traffic-jams-in-many-places/

    ಭಾರತ ಹವಾಮಾನ ಇಲಾಖೆ ನಗರದಲ್ಲಿ ದೆಹಲಿಯಲ್ಲಿ ರೆಡ್ ಅಲರ್ಟ್ ಘೋಷಿಸಿದೆ. ನಗರದ ಹಲವಾರು ಭಾಗಗಳಲ್ಲಿ ನೀರು ನಿಂತಿರುವುದು ಮತ್ತು ಮರಗಳು ಧರೆಗುರುಳಿರುವ ಬಗ್ಗೆ ವರದಿಯಾಗಿದೆ. ಹವಾಮಾನ ಇಲಾಖೆಯ ಪ್ರಕಾರ, ಮೇ 1 ರಿಂದ ಮೇ 7 ರವರೆಗೆ ಬಿರುಗಾಳಿ ಮತ್ತು ಮಳೆಯಾಗುವ ನಿರೀಕ್ಷೆಯಿದೆ.

    Demo
    Share. Facebook Twitter LinkedIn Email WhatsApp

    Related Posts

    ವಿಮಾನ ದುರಂತ: ಕರ್ನಾಟಕ ಮೂಲದ ಕೋ ಪೈಲಟ್ ಸಾವು!

    June 12, 2025

    Narendra Modi: ಏರ್ ಇಂಡಿಯಾ ವಿಮಾನ ದುರಂತಕ್ಕೆ PM ಪ್ರಧಾನಿ ಮೋದಿ ಸಂತಾಪ!

    June 12, 2025

    ಪೈಲಟ್ ‘ಮೇಡೇ ಮೇಡ್’ ಎನ್ನುತ್ತಿದ್ದಂತೆ ಪತನಗೊಂಡ ವಿಮಾನ..! ಮುಂದೆ ಆಗಿದ್ದೇ ಘೋರ ದುರಂತ

    June 12, 2025

    BREAKING.. ಅಹ್ಮದಾಬಾದ್ ವಿಮಾನ ದುರಂತ: ಗುಜರಾತ್ ಮಾಜಿ ಸಿಎಂ ವಿಜಯ್ ರೂಪಾನಿ ಸಾವು!

    June 12, 2025

    ಯಮ ವಿಮಾನ: ಅಹಮದಾಬಾದ್‌ನಲ್ಲಿ ವಿಮಾನ ಪತನಕ್ಕೆ ಹಾರಿಹೋಯ್ತು 242 ಪ್ರಯಾಣಿಕರ ಪ್ರಾಣಪಕ್ಷಿ!

    June 12, 2025

    Ahmedabad Plane Crash: ಅಹಮದಾಬಾದ್ ವಿಮಾನ ದುರಂತಕ್ಕೆ ಬ್ರಿಟಿಷ್ ಪ್ರಧಾನಿ ಸಂತಾಪ..!

    June 12, 2025

    ಇದು ಅತ್ಯಂತ ದುರದೃಷ್ಟಕರ ಮತ್ತು ನೋವಿನ ಘಳಿಗೆ: ವಿಮಾನ ದುರಂತಕ್ಕೆ ಸಿಎಂ ಸಿದ್ದರಾಮಯ್ಯ ಸಂತಾಪ

    June 12, 2025

    ಅಹಮದಾಬಾದ್ ಏರ್ ಇಂಡಿಯಾ ವಿಮಾನ ಅಪಘಾತ ಹೃದಯವಿದ್ರಾವಕ: ರಾಹುಲ್ ಗಾಂಧಿ

    June 12, 2025

    Ahmedabad Plane Crash: ಏರ್ ಇಂಡಿಯಾ ವಿಮಾನ ದುರಂತ: ಮೃತರ ಸಂಖ್ಯೆ 133ಕ್ಕೆ ಏರಿಕೆ..!

    June 12, 2025

    Ahmedabad plane crash: ವಿಮಾನದಲ್ಲಿ ಕುಳಿತ ಗುಜರಾತ್‌ ಮಾಜಿ ಸಿಎಂ ಕೊನೆ ಫೋಟೋ ವೈರಲ್!‌

    June 12, 2025

    ಊಟಕ್ಕೆ ಕುಳಿತದ ವಿದ್ಯಾರ್ಥಿಗಳು: ಹಾಸ್ಟೆಲ್‌ ಮೇಲೆಯೇ ಅಪ್ಪಳಿಸಿದ ವಿಮಾನ: ಮುಂದೆ ನಡೆದಿದ್ದು ಘೋರ ದುರಂತ! Photo ವೈರಲ್!

    June 12, 2025

    169 ಭಾರತೀಯರು.. 53 ಬ್ರಿಟಿಷ್ ಪ್ರಜೆಗಳು.. ಅಪಘಾತಕ್ಕೀಡಾದ ವಿಮಾನದಲ್ಲಿ ಬೇರೆ ಯಾರಿದ್ದರು ಗೊತ್ತಾ..?

    June 12, 2025
    © 2025 Copyright � All rights reserved AIN Developed by Notch IT Solutions..
    • Latest Trending news today
    • Trending News in kannada
    • Kannada online news
    • latest trends and news from India and around the world
    • New Kannada news channel
    • latest and breaking news in Kannada
    • Business News Kannada
    • Karnataka news headlines
    • Live Updates on Karnataka
    • flash news in Kannada politics

    Type above and press Enter to search. Press Esc to cancel.