ಬೆಂಗಳೂರು: ಇಂದಿನಿಂದ ರಾಜ್ಯದಲ್ಲಿ 5 ದಿನಗಳ ಕಾಲ ಗುಡುಗು, ಮಿಂಚು ಸಹಿತ ಭಾರಿ ಮಳೆ ಆಗಲಿರುವ ಕುರಿತು ಹವಾಮಾನ ಇಲಾಖೆ ಮುನ್ಸೂಚನೆ ನೀಡಿದೆ. ಬೆಂಗಳೂರಿನಲ್ಲಿ ಇಂದು ನಾಳೆ ಹಗುರ ಮಳೆಯಾಗಲಿದೆ. ನಗರದ ಕೆಲವೆಡೆ ಮೋಡಕವಿದ ವಾತಾವರಣ ಇದ್ದು, ಸಂಜೆಯ ವೇಳೆಗೆ ಮಳೆಯಾಗುವ ಸಾಧ್ಯತೆಯಿದೆ ಎಂದು ಹವಾಮಾನ ಇಲಾಖೆ ತಿಳಿಸಿದೆ.
ನೀವು ಸ್ವಿಮಿಂಗ್ ಮಾಡುತ್ತೀರಾ..? ಹಾಗಾದ್ರೆ ಮೊದಲು ಈ ವಿಷಯಗಳನ್ನು ತಿಳಿದುಕೊಳ್ಳಿ..!
ಧಾರವಾಡ, ಗದಗ, ಬೆಂಗಳೂರು ಗ್ರಾಮಾಂತರ, ಬೆಂಗಳೂರು ನಗರ, ತುಮಕೂರು, ಚಿತ್ರದುರ್ಗ, ಕೋಲಾರ, ತುಮಕೂರು, ಬೆಳಗಾವಿ, ಚಾಮರಾಜನಗರ, ಹಾಸನ, ಮೈಸೂರು, ಶಿವಮೊಗ್ಗ, ಚಿಕ್ಕಮಗಳೂರು ಜಿಲ್ಲೆಗಳಲ್ಲಿ ಗುಡುಗು, ಮಿಂಚು ಸಹಿತ ಮಳೆಯಾಗುವ ಸಾಧ್ಯತೆಯಿದೆ ಎಂದು ಇಲಾಖೆ ತಿಳಿಸಿದೆ.