ಇಂದಿನಿಂದ ಜುಲೈ 3 ರವರೆಗೆ ಕರ್ನಾಟಕದ ಈ ಜಿಲ್ಲೆಗಳಲ್ಲಿ ಭಾರೀ ಮಳೆ: ಇಲ್ಲೆಲ್ಲಾ ರೆಡ್, ಯೆಲ್ಲೋ ಅಲರ್ಟ್ ಘೋಷಣೆ!

ಬೆಂಗಳೂರು:- ಇಂದಿನಿಂದ ಜುಲೈ 3 ರವರೆಗೆ ಕರ್ನಾಟಕದ ಹಲವು ಜಿಲ್ಲೆಗಳಲ್ಲಿ ಭಾರೀ ಮಳೆ ಆಗಲಿದೆ ಎಂದು ಭಾರತೀಯ ಹವಾಮಾನ ಇಲಾಖೆ ಮುನ್ಸೂಚನೆ ಕೊಟ್ಟಿದೆ ನಿಮ್ಮ ಡೊಳ್ಳು ಹೊಟ್ಟೆ ಚಪ್ಪಟೆ ಆಗಲು ಕಾಫಿ ಟೀ ಬದಲು ಬೆಳಗೆದ್ದು ಈ ನೀರು ಕುಡಿಯಿರಿ! ಕೊಡಗು ಜಿಲ್ಲೆಗೆ ರೆಡ್ ಅಲರ್ಟ್​ ಘೋಷಿಸಲಾಗಿದೆ. ದಕ್ಷಿಣ ಕನ್ನಡ, ಉತ್ತರ ಕನ್ನಡ, ಉಡುಪಿ, ಚಿಕ್ಕಮಗಳೂರು, ಹಾಸನ, ಶಿವಮೊಗ್ಗ ಜಿಲ್ಲೆಗಳಿಗೆ ಆರೆಂಜ್ ಅಲರ್ಟ್​ ಘೋಷಿಸಲಾಗಿದೆ. ಕಲಬುರಗಿ, ಬೀದರ್, ಬೆಳಗಾವಿ ಜಿಲ್ಲೆಗೆ ಯೆಲ್ಲೋ ಅಲರ್ಟ್​ ಘೋಷಿಸಲಾಗಿದೆ. ಧಾರವಾಡ, ಗದಗ, … Continue reading ಇಂದಿನಿಂದ ಜುಲೈ 3 ರವರೆಗೆ ಕರ್ನಾಟಕದ ಈ ಜಿಲ್ಲೆಗಳಲ್ಲಿ ಭಾರೀ ಮಳೆ: ಇಲ್ಲೆಲ್ಲಾ ರೆಡ್, ಯೆಲ್ಲೋ ಅಲರ್ಟ್ ಘೋಷಣೆ!