ಕರ್ನಾಟಕದ ಈ ಜಿಲ್ಲೆಗಳಲ್ಲಿ ಜೂ.2 ರವರೆಗೂ ಭಾರೀ ಮಳೆ: ಇಲ್ಲೆಲ್ಲಾ ರೆಡ್ ಅಲರ್ಟ್ ಘೋಷಣೆ!
ಬೆಂಗಳೂರು:- ಕರ್ನಾಟಕದ ಹಲವು ಜಿಲ್ಲೆಗಳಲ್ಲಿ ಇಂದು ಭಾರೀ ಮಳೆ ಆಗುವ ಸಾಧ್ಯತೆ ಇದೆ ಎಂದು ಭಾರತೀಯ ಹವಾಮಾನ ಇಲಾಖೆ ಮುನ್ಸೂಚನೆ ಕೊಟ್ಟಿದೆ. ಸಿಲಿಕಾನ್ ಸಿಟಿಗೆ ಹೆಮ್ಮಾರಿ ಆತಂಕ: ಬೆಂಗಳೂರಿನಲ್ಲಿ 200 ರ ಗಡಿ ದಾಟಿದ ಕೋವಿಡ್ ಕೇಸ್! ದಕ್ಷಿಣ ಕನ್ನಡ, ಉಡುಪಿ, ಚಿಕ್ಕಮಗಳೂರು, ಹಾಸನ, ಕೊಡಗಿನಲ್ಲಿ ಧಾರಾಕಾರ ಮಳೆಯಾಗಲಿದ್ದು ರೆಡ್ ಅಲರ್ಟ್ ಘೋಷಿಸಲಾಗಿದೆ. ಶಿವಮೊಗ್ಗ, ಮೈಸೂರು, ಕಲಬುರಗಿ, ಬೀದರ್ ಜಿಲ್ಲೆಗಳಿಗೆ ಯೆಲ್ಲೋ ಅಲರ್ಟ್, ಉತ್ತರ ಕನ್ನಡ ಜಿಲ್ಲೆಗೆ ಆರೆಂಜ್ ಅಲರ್ಟ್ ಘೋಷಿಸಲಾಗಿದೆ. ಮಂಕಿ, ಉಪ್ಪಿನಂಗಡಿ, ಭಾಗಮಂಡಲ, ಕಾರವಾರ, … Continue reading ಕರ್ನಾಟಕದ ಈ ಜಿಲ್ಲೆಗಳಲ್ಲಿ ಜೂ.2 ರವರೆಗೂ ಭಾರೀ ಮಳೆ: ಇಲ್ಲೆಲ್ಲಾ ರೆಡ್ ಅಲರ್ಟ್ ಘೋಷಣೆ!
Copy and paste this URL into your WordPress site to embed
Copy and paste this code into your site to embed