ಕರ್ನಾಟಕದ ಈ ಜಿಲ್ಲೆಗಳಲ್ಲಿ ನಾಳೆಯಿಂದ ಭಾರಿ ಮಳೆ ಸಾಧ್ಯತೆ!?

ಬೆಂಗಳೂರು:- ಕರ್ನಾಟಕದ ಹಲವು ಜಿಲ್ಲೆಗಳಲ್ಲಿ ನಾಳೆಯಿಂದ ಭಾರಿ ಮಳೆ ಆಗುವ ಸಾಧ್ಯತೆ ಇದೆ ಎಂದು ಹವಾಮಾನ ಇಲಾಖೆ ಮುನ್ಸೂಚನೆ ಕೊಟ್ಟಿದೆ. ಉತ್ತರ ಕನ್ನಡ, ದಕ್ಷಿಣ ಕನ್ನಡ, ಉಡುಪಿ, ಬಾಗಲಕೋಟೆ, ಬೆಳಗಾವಿ, ಧಾರವಾಡ, ಕಲಬುರಗಿ, ವಿಜಯಪುರ, ಬಳ್ಳಾರಿ, ಚಿಕ್ಕಮಗಳೂರು, ಹಾಸನ, ಕೊಡಗು, ಮೈಸೂರು, ಶಿವಮೊಗ್ಗದಲ್ಲಿ ಮಳೆಯಾಗಲಿದೆ. ಏಪ್ರಿಲ್ 27ರ ಬಳಿಕ ಉತ್ತರ ಒಳನಾಡು ಹಾಗೂ ದಕ್ಷಿಣ ಒಳನಾಡಿನ ಬಹುತೇಕ ಜಿಲ್ಲೆಗಳಲ್ಲಿ ಭಾರಿ ಮಳೆಯಾಗಲಿದೆ ಎಂದು ಹವಾಮಾನ ಇಲಾಖೆ ಹೇಳಿದೆ. ಬೆಂಗಳೂರಿನಲ್ಲಿ ಬಿಸಿಲ ಧಗೆ ಹೆಚ್ಚಾಗಿದೆ. ಎಚ್​ಎಎಲ್​ನಲ್ಲಿ 35.6 ಡಿಗ್ರಿ … Continue reading ಕರ್ನಾಟಕದ ಈ ಜಿಲ್ಲೆಗಳಲ್ಲಿ ನಾಳೆಯಿಂದ ಭಾರಿ ಮಳೆ ಸಾಧ್ಯತೆ!?