ಕರ್ನಾಟಕ ಸೇರಿ ವಿವಿಧ ರಾಜ್ಯಗಳಲ್ಲಿ ಜ. 5ರವರೆಗೆ ಭಾರೀ ಮಳೆ!

ಬೆಂಗಳೂರು/ನವದೆಹಲಿ:- ಕರ್ನಾಟಕ ಸೇರಿ ದೇಶದ ವಿವಿಧ ರಾಜ್ಯಗಳಲ್ಲಿ ಜ. 5ರವರೆಗೆ ಭಾರೀ ಮಳೆ ಆಗಲಿದೆ ಎಂದು ಹವಾಮಾನ ಇಲಾಖೆ ಮುನ್ಸೂಚನೆ ಕೊಟ್ಟಿದೆ. ಇಂದಿನಿಂದ ಬೆಂಗಳೂರಿನ ಈ ರಸ್ತೆಗಳ ಟೋಲ್ ದರ ಏರಿಕೆ: ಯಾವ ವಾಹನಕ್ಕೆ ಎಷ್ಟು ಹೆಚ್ಚಳ? ಪೂರ್ವ ಮತ್ತು ಮಧ್ಯಭಾರತದ ಹಲವು ರಾಜ್ಯಗಳಲ್ಲಿ ಬರುವ ದಿನಗಳಲ್ಲಿ ಅತ್ಯಧಿಕ ಮಳೆ ಸಂಭವವಿದೆ. ಝಾರ್ಖಂಡ್, ಒಡಿಶಾ, ಬಿಹಾರ, ಮಧ್ಯಪ್ರದೇಶ ಹಾಗೂ ಛತ್ತೀಸ್‌ಗಢ ರಾಜ್ಯಗಳಲ್ಲಿ ಈಗಾಗಲೇ ರೆಡ್ ಅಲರ್ಟ್ ಘೋಷಿಸಲಾಗಿದೆ. ಈ ಭಾಗಗಳಲ್ಲಿ ಗುಡುಗು ಸಹಿತ ಭಾರಿ ಮಳೆ ಸುರಿಯುವ … Continue reading ಕರ್ನಾಟಕ ಸೇರಿ ವಿವಿಧ ರಾಜ್ಯಗಳಲ್ಲಿ ಜ. 5ರವರೆಗೆ ಭಾರೀ ಮಳೆ!