ಭಾರೀ ಮಳೆ: ಕೇರಳದ 5 ಜಿಲ್ಲೆಗಳಲ್ಲಿ ರೆಡ್ ಅಲರ್ಟ್ ಘೋಷಣೆ!
ತಿರುವನಂತಪುರಂ:- ಕೇರಳದಲ್ಲಿ ಭಾರೀ ಮಳೆಯ ಆರ್ಭಟ ಹಿನ್ನೆಲೆ 5 ಜಿಲ್ಲೆಗಳಲ್ಲಿ ರೆಡ್ ಅಲರ್ಟ್ ಘೋಷಣೆ ಮಾಡಲಾಗಿದೆ. ಪ್ರಯಾಣಿಕರ ಗಮನಕ್ಕೆ: ವಿಮಾನ ಹಾರಾಟದ ವೇಳೆ ಫೋನ್ ಫ್ಲೈಟ್ ಮೋಡ್‌ನಲ್ಲಿ ಇಡೋದು ಯಾಕೆ? ಕಾಸರಗೋಡು, ಕಣ್ಣೂರು, ವಯನಾಡ್, ಕೋಝಿಕ್ಕೋಡ್ ಮತ್ತು ಮಲಪ್ಪುರಂನಲ್ಲಿ ಅತಿ ಹೆಚ್ಚು ಮಳೆಯಾಗುವ ಮುನ್ಸೂಚನೆ ನೀಡಿದ್ದು, ಅಲ್ಲಿ ರೆಡ್ ಅಲರ್ಟ್ ಘೋಷಿಸಿದೆ. ಜೂನ್ 17ರವರೆಗೆ ಕೇರಳದ ಕೆಲವು ಸ್ಥಳಗಳಲ್ಲಿ ಭಾರೀ (24 ಗಂಟೆಗಳಲ್ಲಿ 20 ಸೆಂ.ಮೀ.) ಮಳೆಯಾಗುವ ಸಾಧ್ಯತೆ ಇದೆ. ಜೂನ್ 18ರಂದು ಕೇರಳದ ಕೆಲವು ಸ್ಥಳಗಳಲ್ಲಿ … Continue reading ಭಾರೀ ಮಳೆ: ಕೇರಳದ 5 ಜಿಲ್ಲೆಗಳಲ್ಲಿ ರೆಡ್ ಅಲರ್ಟ್ ಘೋಷಣೆ!
Copy and paste this URL into your WordPress site to embed
Copy and paste this code into your site to embed