ಭಾರೀ ಮಳೆ: ಇಂದು ಉತ್ತರ ಕನ್ನಡ ಜಿಲ್ಲೆಯ 8 ತಾಲೂಕುಗಳ ಶಾಲೆಗಳಿಗೆ ರಜೆ ಘೋಷಣೆ!

ಕಾರವಾರ:- ಭಾರೀ ಮಳೆ ಹಿನ್ನೆಲೆ ಇಂದು ಉತ್ತರ ಕನ್ನಡ ಜಿಲ್ಲೆಯ 8 ತಾಲೂಕುಗಳ ಶಾಲೆಗಳಿಗೆ ರಜೆ ಘೋಷಿಸಿ ಜಿಲ್ಲಾಡಳಿತ ಆದೇಶ ಹೊರಡಿಸಿದೆ. ಈ ರಾಶಿಯವರು ಹೈನುಗಾರಿಕೆ ಉದ್ಯಮ ಪ್ರಾರಂಭ ಮಾಡಿ ಶುಭದಾಯಕ: ಮಂಗಳವಾರದ ರಾಶಿ ಭವಿಷ್ಯ 17 ಜೂನ್ 2025!  ಜಿಲ್ಲೆಯ ಈ 8 ತಾಲೂಕುಗಳಲ್ಲಿ ಭಾರೀ ಮಳೆಯಾಗುತ್ತಿದೆ. ಇದರಿಂದ ಹಳ್ಳ ಕೊಳ್ಳಗಳು ತುಂಬಿ ಹರಿಯುತ್ತಿವೆ. ಇದರಿಂದ ವಿದ್ಯಾರ್ಥಿಗಳ ಸುರಕ್ಷತಾ ದೃಷ್ಟಿಯಿಂದ ಜಿಲ್ಲೆಯ ಕುಮಟಾ,‌ ಕಾರವಾರ, ಅಂಕೋಲಾ, ಹೊನ್ನಾವರ, ಭಟ್ಕಳ, ಶಿರಸಿ,‌ ಸಿದ್ದಾಪುರ, ಯಲ್ಲಾಪುರ ತಾಲೂಕಿನ ಅಂಗನವಾಡಿ, … Continue reading ಭಾರೀ ಮಳೆ: ಇಂದು ಉತ್ತರ ಕನ್ನಡ ಜಿಲ್ಲೆಯ 8 ತಾಲೂಕುಗಳ ಶಾಲೆಗಳಿಗೆ ರಜೆ ಘೋಷಣೆ!