ಭಾರಿ ಮಳೆಗೆ ಬೆಂಗಳೂರು ಹೈರಾಣು: ನೀರಲ್ಲಿ ಮುಳುಗಿದ ಸಿಸಿಬಿ ಕಚೇರಿ.. ಕೆರೆಯಂತಾದ ಆವರಣ!

ಬೆಂಗಳೂರು:- ಸಿಲಿಕಾನ್ ಸಿಟಿ ಬೆಂಗಳೂರಿನಲ್ಲಿ ಭಾನುವಾರ ಹಾಗೂ ಇಂದು ನಸುಕಿನ ಜಾವ ಸುರಿಯುತ್ತಿರುವ ಭಾರೀ ಮಳೆಗೆ ಸಾಕಷ್ಟು ಅವಾಂತರ ಸೃಷ್ಟಿ ಆಗಿದೆ. ಅದರಂತೆ ಮಳೆ ನೀರಿನ ಹೊಳೆತಕ್ಕೆ ಸಿಸಿಬಿ ಕಚೇರಿ ಮುಳುಗಡೆ ಆಗಿದೆ. ಕಚೇರಿ ಆವರಣದಲ್ಲಿ ಕೆರೆಯಂತ ಪರಿಸ್ಥಿತಿ ನಿರ್ಮಾಣ ಆಗಿದೆ. ಕಚೇರಿ ಮುಂಭಾಗದ ರಸ್ತೆ ತುಂಬಾ ಚರಂಡಿ ನೀರು ಮತ್ತು ಮೋರಿ ನೀರು ನಿಂತಿದೆ. ಸಿಸಿಬಿ ಕಛೇರಿ ಒಳಗಡೆ ಮಳೆ ನೀರು ನುಗ್ಗಿದ್ದು, ಗ್ರೌಂಡ್ ಫ್ಲೋರ್ ನಲ್ಲಿ ಮಳೆ ನೀರು ನುಗ್ಗಿ ದಾಖಲೆಗಳು ಹಾನಿಯಾಗಿದೆ. ಬೆಂಗಳೂರಿನಲ್ಲಿ … Continue reading ಭಾರಿ ಮಳೆಗೆ ಬೆಂಗಳೂರು ಹೈರಾಣು: ನೀರಲ್ಲಿ ಮುಳುಗಿದ ಸಿಸಿಬಿ ಕಚೇರಿ.. ಕೆರೆಯಂತಾದ ಆವರಣ!