ಭಾರಿ ಗಾಳಿ ಮಳೆ: ಇಂದು ಕೊಡಗಿನ ಶಾಲಾ ಕಾಲೇಜುಗಳಿಗೆ ರಜೆ ಘೋಷಣೆ!

ಮಡಿಕೇರಿ : ಕೊಡಗು ಜಿಲ್ಲೆಯಲ್ಲಿ ಭಾರಿ ಗಾಳಿ ಮಳೆಯಾಗುತ್ತಿದ್ದು ಮುಂಜಾಗ್ರತಾ ಕ್ರಮವಾಗಿ ಕೊಡಗು ಜಿಲ್ಲಾಡಳಿತ ಜಿಲ್ಲೆಯ ಅಂಗನವಾಡಿ ಸೇರಿದಂತೆ ಪ್ರಾಥಮಿಕ, ಪ್ರೌಢಶಾಲೆ ಹಾಗೂ ಪದವಿ ಪೂರ್ವ ಕಾಲೇಜುಗಳಿಗೆ ತಾ. ಇಂದು ಒಂದು ರಜೆ ಘೋಷಿಸಿ ಜಿಲ್ಲಾಧಿಕಾರಿ ವೆಂಕಟ್ ರಾಜಾ ಆದೇಶಿಸಿದ್ದಾರೆ. ಕಣ್ಣುಗಳ ಸುತ್ತಲೂ ಊದಿ ಕೊಳ್ಳುತ್ತಿದ್ಯಾ!? ಹಾಗಿದ್ರೆ ನಿಮ್ಮ ಕಿಡ್ನಿಗಳು ಹಾಳಾಗಿವೆ ಎಂದರ್ಥ ಜಿಲ್ಲೆಯಲ್ಲಿ ಹೆಚ್ಚಿನ ಗಾಳಿ-ಮಳೆ ಹಿನ್ನೆಲೆ ಮಕ್ಕಳ ಸುರಕ್ಷತೆಯ ಹಿತದೃಷ್ಟಿಯಿಂದ ಮುಂಜಾಗ್ರತಾ ಕ್ರಮವಾಗಿ ಒಂದು ದಿನಕ್ಕೆ ಸೀಮಿತವಾಗಿ ರಜೆ ಘೋಷಿಸಲಾಗಿದೆ. ಅಂಗನವಾಡಿಗೆ ಸಂಬಂಧಿಸಿದಂತೆ ರಜೆ … Continue reading ಭಾರಿ ಗಾಳಿ ಮಳೆ: ಇಂದು ಕೊಡಗಿನ ಶಾಲಾ ಕಾಲೇಜುಗಳಿಗೆ ರಜೆ ಘೋಷಣೆ!