ಭಾರಿ ಗಾಳಿ-ಮಳೆ: ಇಂದು ಕೊಡಗಿನ ಶಾಲಾ ಕಾಲೇಜುಗಳಿಗೆ ರಜೆ ಘೋಷಣೆ!

ಮಡಿಕೇರಿ : ಕೊಡಗು ಜಿಲ್ಲೆಯಲ್ಲಿ ಭಾರಿ ಗಾಳಿ ಮಳೆಯಾಗುತ್ತಿದ್ದು ಮುಂಜಾಗ್ರತಾ ಕ್ರಮವಾಗಿ ಕೊಡಗು ಜಿಲ್ಲೆಯ ಅಂಗನವಾಡಿ ಸೇರಿದಂತೆ ಪ್ರಾಥಮಿಕ, ಪ್ರೌಢಶಾಲೆ ಹಾಗೂ ಪದವಿ ಪೂರ್ವ ಕಾಲೇಜುಗಳಿಗೆ ತಾ.25ರಂದು(ಇಂದು) ಒಂದು ದಿನ ರಜೆ ಘೋಷಿಸಿಸಲಾಗಿದೆ. ಇನ್ಸ್ಟಾದಲ್ಲಿ ಪರಿಚಯ: ಪ್ರಿಯಕರನ ಮೀಟ್ ಮಾಡಲು ಬಂದವಳು ಮಸಣ ಸೇರಿದಳು! ಜಿಲ್ಲೆಯಲ್ಲಿ ಹೆಚ್ಚಿನ ಗಾಳಿ-ಮಳೆ ಹಿನ್ನೆಲೆ ಮಕ್ಕಳ ಸುರಕ್ಷತೆಯ ಹಿತದೃಷ್ಟಿಯಿಂದ ಮುಂಜಾಗ್ರತಾ ಕ್ರಮವಾಗಿ ಒಂದು ದಿನಕ್ಕೆ ಸೀಮಿತವಾಗಿ ರಜೆ ಘೋಷಿಸಲಾಗಿದೆ. ಅಂಗನವಾಡಿಗೆ ಸಂಬಂಧಿಸಿದಂತೆ ರಜೆ ದಿನಗಳ ಪೂರಕ ಪೌಷ್ಟಿಕ ಆಹಾರವನ್ನು ಟಿಹೆಚ್‌ಆರ್ ರೂಪದಲ್ಲಿ … Continue reading ಭಾರಿ ಗಾಳಿ-ಮಳೆ: ಇಂದು ಕೊಡಗಿನ ಶಾಲಾ ಕಾಲೇಜುಗಳಿಗೆ ರಜೆ ಘೋಷಣೆ!