Close Menu
Ain Live News
    Facebook X (Twitter) Instagram YouTube
    Sunday, June 8
    Facebook X (Twitter) Instagram YouTube
    Ain Live News
    Demo
    • Home
    • ಬೆಂಗಳೂರು
    • ರಾಜಕೀಯ
    • ಜಿಲ್ಲೆ
    • ಸಿನಿಮಾ
    • ಲೈಫ್ ಸ್ಟೈಲ್
    • ಜ್ಯೋತಿಷ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಕ್ರೀಡೆ
    • ತಂತ್ರಜ್ಞಾನ
    • ಕೃಷಿ
    • ಗ್ಯಾಲರಿ
    • ವಿಡಿಯೋ
    Facebook X (Twitter) Instagram YouTube
    Ain Live News

    ಇನ್ಮುಂದೆ ಮಹಿಳಾ ಅಂತಾರಾಷ್ಟ್ರೀಯ ಕ್ರಿಕೆಟ್‌ನಲ್ಲಿ ತೃತೀಯ ಲಿಂಗಿಗಳಿಗೆ ನಿಷೇಧ !

    By AIN AuthorNovember 23, 2023
    Share
    Facebook Twitter LinkedIn Pinterest Email
    Demo

    ದುಬೈ: ಕ್ರೀಡೆಯ ಸಮಗ್ರತೆ ಮತ್ತು ಆಟಗಾರರ ಸುರಕ್ಷತೆ ಹೆಚ್ಚಿಸುವ ಉದ್ದೇಶದಿಂದ ಅಂತಾರಾಷ್ಟ್ರೀಯ ಮಹಿಳಾ ಕ್ರಿಕೆಟ್‌ನಲ್ಲಿ ತೃತೀಯ ಲಿಂಗಿಗಳಿಗೆ ನಿಷೇಧ ಹೇರಿರುವುದಾಗಿ ಅಂತಾರಾಷ್ಟ್ರೀಯ ಕ್ರಿಕೆಟ್ ಮಂಡಳಿ (ICC) ತಿಳಿಸಿದೆ.

    ಐಸಿಸಿ ಸಭೆಯಲ್ಲಿ (ICC Meeting) ಈ ನಿರ್ಧಾರ ಪ್ರಕಟಿಸಲಾಗಿದೆ. ಈ ನಿರ್ಧಾರವು ಮಹಿಳಾ ಕ್ರಿಕೆಟ್​​ನ ಸಾರವನ್ನು ರಕ್ಷಿಸುವ ಗುರಿ ಹೊಂದಿದೆ. ಆಟದ ಸಮಗ್ರತೆ, ಸುರಕ್ಷತೆ ಮತ್ತು ಒಳಗೊಳ್ಳುವಿಕೆಯನ್ನು ಕೇಂದ್ರೀಕರಿಸಿದ ಈ ನಿಯಮಗಳನ್ನ ಮಾಡಲಾಗಿದ್ದು,  2 ವರ್ಷಗಳಲ್ಲಿ ಮೌಲ್ಯಮಾಪನಕ್ಕೆ ಒಳಗಾಗುತ್ತವೆ ಎಂಬುದಾಗಿ ತಿಳಿಸಿದೆ

    ಜನನದ ಸಮಯದಲ್ಲಿ ಪುರುಷನಾಗಿದ್ದು, ಪುರುಷನಾಗಿಯೇ ಪ್ರೌಢಾವಸ್ಥೆಗೆ ಒಳಗಾದ ವ್ಯಕ್ತಿ, ನಂತರದಲ್ಲಿ ಲಿಂಗ ಬದಲಾವಣೆ ಕಾರ್ಯವಿಧಾನಗಳಿಗೆ ಒಳಗಾಗಿದ್ದರೇ ಅಂತಾರಾಷ್ಟ್ರೀಯ ಮಹಿಳಾ ಕ್ರಿಕೆಟ್​​ ತಂಡಕ್ಕೆ ಅರ್ಹತೆ ಪಡೆಯುವುದಿಲ್ಲ ಎಂಬುದನ್ನು ಐಸಿಸಿ ದೃಢೀಕರಿಸಿದೆ. 9 ತಿಂಗಳ ಸಮಾಲೋಚನೆಯ ನಂತರ ಇಂಗ್ಲೆಂಡ್ ಮತ್ತು ವೇಲ್ಸ್ ಕ್ರಿಕೆಟ್ ಮಂಡಳಿಯ ಅಧ್ಯಕ್ಷ ರಿಚರ್ಡ್ ಥಾಂಪ್ಸನ್ ಸೇರಿದಂತೆ ಐಸಿಸಿ ಮಂಡಳಿಯು ಈ ಲಿಂಗ ಅರ್ಹತಾ ನಿಯಮಗಳನ್ನು ಅಂತಿಮಗೊಳಿಸಿತು.

    Demo
    Share. Facebook Twitter LinkedIn Email WhatsApp

    Related Posts

    ಭಾರತದ ಇಬ್ಬರು ದಿಗ್ಗಜ ಕ್ರಿಕೆಟಿಗರಿಗೆ ವಿದಾಯ ನೀಡಲು ಸಿದ್ಧತೆ ನಡೆಸಿದ ಆಸ್ಟ್ರೇಲಿಯಾ ಕ್ರಿಕೆಟ್​..!

    June 8, 2025

    ಕಾಲ್ತುಳಿತ ಕೇಸ್: RCB ಅಭಿಮಾನಿಗಳಿಂದ ಪರಸರಕ್ಕೂ ಹಾನಿ.. ದೂರು ದಾಖಲು!

    June 8, 2025

    ಕಾಲ್ತುಳಿತ ಕೇಸ್: ಮೃತರ ಕುಟುಂಬಕ್ಕೆ 25 ಲಕ್ಷ ರೂಪಾಯಿ ಪರಿಹಾರ ಹೆಚ್ಚಿಸಿದ ರಾಜ್ಯ ಸರ್ಕಾರ!

    June 7, 2025

    Glenn Maxwell: ನಿವೃತ್ತಿ ಘೋಷಿಸಿದ ಗ್ಲೆನ್ ಮ್ಯಾಕ್ಸ್ವೆಲ್: ಕೊನೆಗೂ ಕಾರಣ ಬಿಚ್ಚಿಟ್ಟ ಆಸ್ಟ್ರೇಲಿಯಾ ಆಲ್‌ ರೌಂಡರ್!

    June 7, 2025

    Bengaluru Stampede Case: ನೈತಿಕ ಹೊಣೆ ಹೊತ್ತು KSCA ಕಾರ್ಯದರ್ಶಿ, ಖಜಾಂಚಿ ರಾಜೀನಾಮೆ..!

    June 7, 2025

    KL Rahul: ಇಂಗ್ಲೆಂಡ್ ಲಯನ್ಸ್ ವಿರುದ್ಧ ಭರ್ಜರಿ ಶತಕ ಸಿಡಿಸಿದ ಕನ್ನಡಿಗ ಕೆಎಲ್ ರಾಹುಲ್..!

    June 7, 2025

    ಚಿನ್ನಸ್ವಾಮಿ ಭೀಕರ ಕಾಲ್ತುಳಿತ ಕೇಸ್: CID ತನಿಖೆ ಇಂದಿನಿಂದ ಶುರು!

    June 7, 2025

    ಕಾಲ್ತುಳಿತ ಕೇಸ್: RCB ವಿಜಯೋತ್ಸವಕ್ಕೆ 19 ಷರತ್ತು ವಿಧಿಸಿದ್ದ ರಾಜ್ಯ ಸರ್ಕಾರ!

    June 7, 2025

    RCB ಖರೀದಿಸಲು ಅದೊಂದೇ ಕಾರಣ.. ಹೊರತು ಕ್ರಿಕೆಟ್ ಮೇಲಿನ ಪ್ರೀತಿಯಿಂದಲ್ಲ: ವಿಜಯ್ ಮಲ್ಯ ಸ್ಪೋಟಕ ಹೇಳಿಕೆ!

    June 6, 2025

    ಆರ್ ಸಿಬಿಗೆ ಮತ್ತೆ ಆಘಾತ: ಬೆಂಗಳೂರಿನಲ್ಲಿ ಮತ್ತೊಂದು FIR ದಾಖಲು!

    June 6, 2025

    ನೂಕು ನುಗ್ಗಲಿಗೆ ಕೊಹ್ಲಿ ಕಾರಣ: ಬೆಂಗಳೂರಿನಲ್ಲಿ ವಿರಾಟ್ ವಿರುದ್ಧ ದೂರು ದಾಖಲು!

    June 6, 2025

    Chinnaswamy Stampede: KSCA ವಿರುದ್ಧ ಬಲವಂತದ ಕ್ರಮ ಬೇಡ – ಬಿಗ್ ರಿಲೀಫ್ ನೀಡಿದ ಹೈಕೋರ್ಟ್!

    June 6, 2025
    © 2025 Copyright � All rights reserved AIN Developed by Notch IT Solutions..
    • Latest Trending news today
    • Trending News in kannada
    • Kannada online news
    • latest trends and news from India and around the world
    • New Kannada news channel
    • latest and breaking news in Kannada
    • Business News Kannada
    • Karnataka news headlines
    • Live Updates on Karnataka
    • flash news in Kannada politics

    Type above and press Enter to search. Press Esc to cancel.