ಪ್ರೀತಿಸಿ ಮದುವೆಯಾಗಿದ್ದವಳ ಕೊಂದು ಎಸ್ಕೇಪ್ ಆಗಿದ್ದ ಪತಿ ಅರೆಸ್ಟ್!
ಚಿಕ್ಕಮಗಳೂರು:- ಪ್ರೀತಿಸಿ ಮದುವೆಯಾಗಿದ್ದವಳನ್ನು ಕೊಂದು ತಲೆಮರೆಸಿಕೊಂಡಿದ್ದ ಪಾಪಿ ಪತಿಯನ್ನು ಪೊಲೀಸರು ಇದೀಗ ಅರೆಸ್ಟ್ ಮಾಡಿದ್ದಾರೆ. 32 ವರ್ಷದ ಅವಿನಾಶ್ ಬಂಧಿತ ಆರೋಪಿ. ಅವಿನಾಶ್, ಕೀರ್ತಿ ಯನ್ನು 4 ವರ್ಷದ ಹಿಂದೆ ಪ್ರೀತಿಸಿ ಮದುವೆಯಾಗಿದ್ದ. ಬುಧವಾರ ಬೆಳಗ್ಗೆ ಇವರಿಬ್ಬರ ಮಧ್ಯೆ ಜಗಳ ಏರ್ಪಟ್ಟು, ಪತ್ನಿ ಕೀರ್ತಿಯನ್ನ ಅವಿನಾಶ್ ಚಾಕುವಿನಿಂದ ಹತ್ತಕ್ಕೂ ಹೆಚ್ಚು ಬಾರಿ ಇರಿದಿದ್ದ. ಪ್ರಕೃತಿ ವಿಕೋಪ ಪ್ರದೇಶಗಳಿಗೆ ಡಾ. ಸಿದ್ದಲಿಂಗಯ್ಯ ಹಿರೇಮಠ ಭೇಟಿ: ಮಳೆ ಹಾನಿ ತಡೆಗೆ ಮುನ್ನೆಚ್ಚರಿಕೆ ಕ್ರಮಕ್ಕೆ ಸೂಚನೆ! ಪತಿಯಿಂದ ಚಾಕು ಇರಿತಕ್ಕೊಳಗಾದ ಕೀರ್ತಿ … Continue reading ಪ್ರೀತಿಸಿ ಮದುವೆಯಾಗಿದ್ದವಳ ಕೊಂದು ಎಸ್ಕೇಪ್ ಆಗಿದ್ದ ಪತಿ ಅರೆಸ್ಟ್!
Copy and paste this URL into your WordPress site to embed
Copy and paste this code into your site to embed