ನಮ್ಮ ಮೆಟ್ರೋ ನಿಲ್ದಾಣಗಳಲ್ಲಿ ಶೌಚಾಲಯ ಬಳಕೆಗೆ ದುಡ್ಡು ವಿಚಾರ: BMRCL ಕೊಟ್ಟ ಸ್ಪಷ್ಟನೆ ಇಲ್ಲಿದೆ!

ಬೆಂಗಳೂರು:- ನಮ್ಮ ಮೆಟ್ರೋ ನಿಲ್ದಾಣಗಳಲ್ಲಿ ಶೌಚಾಲಯ ಬಳಕೆಗೆ ದುಡ್ಡು ವಿಚಾರಕ್ಕೆ ಸಂಬಂಧಿಸಿದಂತೆ BMRCL ಸ್ಪಷ್ಟನೆ ಕೊಟ್ಟಿದೆ. RCB ಬೌಲರ್ಸ್ ಚೆಂಡಾಡಿದ SRH: ಬ್ಯಾಟರ್ಸ್ – ಆರ್‌ಸಿಬಿ ಗೆಲುವಿಗೆ 232 ರನ್‌ಗಳ ಕಠಿಣ ಗುರಿ! ಎಲ್ಲಾ ಮೆಟ್ರೋ ನಿಲ್ದಾಣಗಳಲ್ಲಿ ಶೌಚಾಲಯಗಳ ಬಳಕೆಗೆ ಶುಲ್ಕ ನಿಗದಿ ಮಾಡಿರುವುದಿಲ್ಲ. ಮೆಟ್ರೋ ಸ್ವೈಪ್ ಗೇಟ್ ಒಳಗಿರುವ ಶೌಚಾಲಯಗಳು ಬಳಕೆಗೆ ಉಚಿತವಾಗಿ ಇರುತ್ತದೆ. ಆದರೆ ಮೆಟ್ರೋ ಸ್ವೈಪ್ ಗೇಟ್‌ಗಿಂತ ಹೊರಗಿರುವ ಶೌಚಾಲಯಗಳನ್ನು ಮೆಟ್ರೋ ಪ್ರಯಾಣಿಕರಲ್ಲದೇ ಬೇರೆ ಸಾರ್ವಜನಿಕರು ಬಳಸುತ್ತಾರೆ. ಹೀಗಾಗಿ ಅಂತಹ ಶೌಚಾಲಯಗಳಿಗೆ ಮಾತ್ರ … Continue reading ನಮ್ಮ ಮೆಟ್ರೋ ನಿಲ್ದಾಣಗಳಲ್ಲಿ ಶೌಚಾಲಯ ಬಳಕೆಗೆ ದುಡ್ಡು ವಿಚಾರ: BMRCL ಕೊಟ್ಟ ಸ್ಪಷ್ಟನೆ ಇಲ್ಲಿದೆ!