ಗುರುರಾಯರ ಸನ್ನಿಧಿ ಮಂತ್ರಾಲಯದಲ್ಲಿ ಹೈ ಅಲರ್ಟ್ ; ಕಾರಣ ಇಲ್ಲಿದೆ..

ರಾಯಚೂರು: ಕಾಶ್ಮೀರದ ಪಹಲ್ಗಾಮ್‌ನಲ್ಲಿ ಉಗ್ರರ ದಾಳಿ ಹಿನ್ನೆಲೆ ಆಂಧ್ರಪ್ರದೇಶದಲ್ಲಿ ಪೊಲೀಸ್‌ ಇಲಾಖೆ ಎಲ್ಲೆಡೆ ಹದ್ದಿನ ಕಣ್ಣಿಟ್ಟಿದೆ.. ಇದಲ್ಲದೇ ಪ್ರಸಿದ್ದ ಧಾರ್ಮಿಕ್ಷ ಕ್ಷೇತ್ರಗಳಲ್ಲೂ ಸೆಕ್ಯುರಿಟಿ ಹೆಚ್ಚಿಸಿದ್ದು, ಗುರುರಾಯರ ಸನ್ನಿಧಿ ಮಂತ್ರಾಲಯದಲ್ಲಿ ಪೊಲೀಸರು ಹೈ ಅಲರ್ಟ್ ಆಗಿದ್ದಾರೆ. ಭದ್ರತಾ ದೃಷ್ಠಿಯಿಂದಾಗಿ ಪ್ರಸಿದ್ಧ ಧಾರ್ಮಿಕ ಕೇಂದ್ರವಾದ ಗುರು ರಾಘವೇಂದ್ರ ಸ್ವಾಮಿ ಮಠ ಹಾಗೂ ಮಂತ್ರಾಲಯದಲ್ಲಿ ತೀವ್ರ ತಪಾಸಣೆ ಮಾಡಲಾಯಿತು. ಮುನ್ನೆಚ್ಚರಿಕೆಯ ಕ್ರಮವಾಗಿ ಹಾಗೂ ಜಾಗೃತಿ ಮೂಡಿಸಲು ಪೊಲೀಸರು ಮಂತ್ರಾಲಯದಲ್ಲಿ ತೀವ್ರ ತಪಾಸಣೆ ನಡೆಸಿದರು.   ಪಾಕ್ ವಿರುದ್ಧ ಯುದ್ಧ ಸಾರುವಂತೆ ಹಿಂದೂಪರ … Continue reading ಗುರುರಾಯರ ಸನ್ನಿಧಿ ಮಂತ್ರಾಲಯದಲ್ಲಿ ಹೈ ಅಲರ್ಟ್ ; ಕಾರಣ ಇಲ್ಲಿದೆ..