ಪಹಲ್ಗಾಮ್ ದಾಳಿ ಬೆನ್ನಲ್ಲೇ ಉತ್ತರ ಕನ್ನಡದ ಪ್ರವಾಸಿ ತಾಣಗಳಲ್ಲಿ ಕಟ್ಟೆಚ್ಚರ!

ಉತ್ತರ ಕನ್ನಡ :ಕಾಶ್ಮೀರ ದ ಪಹಲ್ಗಾಮ್ ನಲ್ಲಿ ಪ್ರವಾಸಿಗರ ಮೇಲೆ ಉಗ್ರರ ನರಮೇದ ಬೆನ್ನಲ್ಲೇ ಉತ್ತರ ಕನ್ನಡ ಜಿಲ್ಲೆಯ ಪ್ರವಾಸಿ ತಾಣಗಳಲ್ಲಿ ಕಟ್ಟೆಚ್ಚರ ವಹಿಸಲಾಗಿದೆ. ಕರಾವಳಿ ಕಾವಲು ಪಡೆ ಹಾಗೂ ಭಾರತೀಯ ತಟರಕ್ಷಕ ದಳ ಅಲರ್ಟ್ ಆಗಿದ್ದು ಎಲ್ಲೆಡೆ ತಪಾಸಣೆ ನಡೆಸಲಗ್ತಾ ಇದೆ ಈ ಕುರಿತು ಒಂದು ಸ್ಟೋರಿ ಇಲ್ಲಿದೆ.. ಜಾತಿಗಣತಿಯೊಂದಿಗೆ ಸಾಮಾಜಿಕ, ಶೈಕ್ಷಣಿಕ, ಆರ್ಥಿಕ  ಸಮೀಕ್ಷೆಯೂ ನಡೆಯಬೇಕು: ಮುಖ್ಯಮಂತ್ರಿ ಸಿದ್ದರಾಮಯ್ಯ ಆಗ್ರಹ! ಸದ್ಯ ಎಲ್ಲೇಲ್ಲೂ ಸುಡುಬಿಸಿಲು, ಮಕ್ಕಳಿಗೆ ಬೇಸಿಗೆ ರಜೆ.. ಈ ಹಿನ್ನಲೆಯಲ್ಲಿ ಬಹುತೇಕ ಪ್ರವಾಸಿ ತಾಣಗಳು … Continue reading ಪಹಲ್ಗಾಮ್ ದಾಳಿ ಬೆನ್ನಲ್ಲೇ ಉತ್ತರ ಕನ್ನಡದ ಪ್ರವಾಸಿ ತಾಣಗಳಲ್ಲಿ ಕಟ್ಟೆಚ್ಚರ!