Close Menu
Ain Live News
    Facebook X (Twitter) Instagram YouTube
    Sunday, June 29
    Facebook X (Twitter) Instagram YouTube
    Ain Live News
    Demo
    • Home
    • ಬೆಂಗಳೂರು
    • ರಾಜಕೀಯ
    • ಜಿಲ್ಲೆ
    • ಸಿನಿಮಾ
    • ಲೈಫ್ ಸ್ಟೈಲ್
    • ಜ್ಯೋತಿಷ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಕ್ರೀಡೆ
    • ತಂತ್ರಜ್ಞಾನ
    • ಕೃಷಿ
    • ಗ್ಯಾಲರಿ
    • ವಿಡಿಯೋ
    Facebook X (Twitter) Instagram YouTube
    Ain Live News

    ಕಾವೇರಿ ‘ಆರತಿ’ಗೆ ಹೈಕೋರ್ಟ್ ನೋಟೀಸ್ ವಿಚಾರ: DCM ಡಿಕೆ ಶಿವಕುಮಾರ್ ಹೇಳಿದ್ದೇನು?

    By AIN AuthorJune 29, 2025
    Share
    Facebook Twitter LinkedIn Pinterest Email
    Demo

    ಬೆಂಗಳೂರು/ಮೈಸೂರು:– ಕಾವೇರಿ ಆರತಿ ಹಿನ್ನೆಲೆಯಲ್ಲಿ ಹೈಕೋರ್ಟ್ ನೋಟೀಸ್ ಕೊಟ್ಟಿರುವ ವಿಚಾರಕ್ಕೆ ಸಂಬಂಧಿಸಿದಂತೆ ಉಪಮುಖ್ಯಮಂತ್ರಿ ಡಿಕೆ ಶಿವಕುಮಾರ್ ಪ್ರತಿಕ್ರಿಯೆ ಕೊಟ್ಟಿದ್ದಾರೆ.

    ಚಲಿಸುವ ಬೈಕ್‌ನಲ್ಲೇ ರೊಮ್ಯಾನ್ಸ್ ಮಾಡಿದ ಲವ್ ಬರ್ಡ್ಸ್!

    ಈ ಸಂಬಂಧ ನಗರದಲ್ಲಿ ಮಾತನಾಡಿದ ಅವರು, ಪೂಜೆ, ಪ್ರಾರ್ಥನೆ ಮಾಡಲು ಯಾರೂ ಬೇಡ ಎನ್ನುವುದಿಲ್ಲ. ಕೆಲವರಿಗೆ ಆತಂಕ ಇದೆ. ಆದನ್ನು ಸರ್ಕಾರ ನಿವಾರಣೆ ಮಾಡಲಿದೆ. ಆರತಿ ಮಾಡಲು ಯಾರೂ ಅನುಮತಿ ಕೇಳುತ್ತಿಲ್ಲ. ಅಲ್ಲಿ ಪ್ರತಿನಿತ್ಯ ಆರತಿ ನಡೆಯುತ್ತಿದೆ ಎಂದು ಹೇಳಿದರು.

    ಇನ್ನು ಆಗಸ್ಟ್ ತಿಂಗಳಲ್ಲಿ ರಾಜ್ಯದಲ್ಲಿ ಬದಲಾವಣೆ ಆಗಲಿದೆ ಎಂಬ ವಿರೋಧ ಪಕ್ಷದ ನಾಯಕ ಆರ್.ಅಶೋಕ್‌ಗೆ ಡಿಕೆಶಿ ಟಾಂಗ್ ಕೊಟ್ಟಿದ್ದಾರೆ. ಅಶೋಕ್ ಅವರು ಜ್ಯೋತಿಷ್ಯ ಹೇಳಲು ಆರಂಭಿಸಿದ್ದಾರಾ? ಅವರು ಜ್ಯೋತಿಷ್ಯ ಕಲಿತಿದ್ದರೆ ನನಗೂ ಸಮಯ ಕೊಡಿಸಿ. ನಾನು ಹೋಗಿ ಭವಿಷ್ಯ ಕೇಳುತ್ತೇನೆ ಎಂದು ಛೇಡಿಸಿದರು

    Demo
    Share. Facebook Twitter LinkedIn Email WhatsApp

    Related Posts

    ಬಿಜೆಪಿಯಲ್ಲೂ ಕ್ರಾಂತಿಯಾಗುತ್ತೆ ಎಂಬ ರಾಜಣ್ಣ ಹೇಳಿಕೆಗೆ ಸಿ ಸಿ ಪಾಟೀಲ್ ಹೇಳಿದ್ದೇನು?

    June 29, 2025

    ಭಯಾನಕ ಕೃತ್ಯ: ಮಹಿಳೆ ಕೊಂದು ಶವವನ್ನು ಮೂಟೆಕಟ್ಟಿ ಕಸದ ಲಾರಿಯಲ್ಲಿಟ್ಟು ಎಸ್ಕೇಪ್!

    June 29, 2025

    ಸರಣಿ ಹೃದಯಾಘಾತ ಪ್ರಕರಣ: ಹಾಸನದ 5 ತಾಲೂಕಿಗೆ ಸ್ಟೆಮಿ ಯೋಜನೆ ಜಾರಿಗೆ ಪ್ರಸ್ತಾವನೆ!

    June 29, 2025

    ಧಾರವಾಡ: ಇಂದು ದೇಶದಲ್ಲಿ ತುರ್ತು ಪರಿಸ್ಥಿತಿಗಿಂತಲೂ ಕೆಟ್ಟ ಪರಿಸ್ಥಿತಿ ಇದೆ: ಸಚಿವ ಲಾಡ್

    June 29, 2025

    ಹಾಸ್ಟೆಲ್ ನಲ್ಲಿ ವಿದ್ಯಾರ್ಥಿನಿ ನೇಣಿಗೆ ಶರಣು!

    June 29, 2025

    ಕಲಬುರ್ಗಿ ಜೋಳದ ರೊಟ್ಟಿಗೆ ಮೋದಿ ಮೆಚ್ಚುಗೆ: ಮನ್ ಕಿ ಬಾತ್‌ನಲ್ಲಿ ಹೇಳಿದ್ದೇನು?

    June 29, 2025

    ನಿರುದ್ಯೋಗಿಗಳಿಗೆ ಗುಡ್ ನ್ಯೂಸ್: ಇಲ್ಲಿದೆ ಇನ್ಸೆಕ್ಟ್ ಕಲೆಕ್ಟರ್ ಹುದ್ದೆ.. ಆಸಕ್ತರು ಅಪ್ಲೈ ಮಾಡಿ!

    June 29, 2025

    ಪಿಯುಸಿ, ಡಿಗ್ರಿ ಪಾಸಾಗಿದ್ಯಾ!? ನಿರುದ್ಯೋಗಿಗಳಿಗೆ ಇಲ್ಲಿದೆ ಭರ್ಜರಿ ಉದ್ಯೋಗ; ಕೂಡಲೇ ಸಂದರ್ಶನಕ್ಕೆ ಹಾಜರಾಗಿ

    June 29, 2025

    ವಿಜಯಪುರ| ಅಂತರಾಜ್ಯ ಹೆದ್ದಾರಿಯಲ್ಲಿ‌ ಸರಣಿ ಅಪಘಾತ

    June 29, 2025

    ಇದು ಗೂಂಡಾವರ್ತನೆ ಅಲ್ಲದೇ ಮತ್ತೇನು? ಗಾಳಿಯಲ್ಲಿ ಗುಂಡು ಹಾರಿಸಿ ಬರ್ತಡೇ ಮಾಡಿಕೊಂಡ ಗ್ರಾ. ಪಂ. ಸದಸ್ಯ!

    June 29, 2025

    ಬುರ್ಖಾ ಧರಿಸಿ ಬರ್ತಾರೆ.. ಕ್ಷಣಾರ್ಧದಲ್ಲಿ ಕದ್ದು ಎಸ್ಕೇಪ್ ಆಗ್ತಾರೆ: ಕೊಪ್ಪಳದಲ್ಲಿ ಕಳ್ಳಿಯರ ಗ್ಯಾಂಗ್ ಆ್ಯಕ್ಟೀವ್!

    June 29, 2025

    ಆಸ್ತಿ ಮಾಲೀಕರ ಗಮನಕ್ಕೆ: ಪಂಚಾಯ್ತಿ ವ್ಯಾಪ್ತಿಯಲ್ಲೂ ಸಿಗಲಿದೆ ಇ-ಖಾತಾ!

    June 29, 2025
    © 2025 Copyright � All rights reserved AIN Developed by Notch IT Solutions..
    • Latest Trending news today
    • Trending News in kannada
    • Kannada online news
    • latest trends and news from India and around the world
    • New Kannada news channel
    • latest and breaking news in Kannada
    • Business News Kannada
    • Karnataka news headlines
    • Live Updates on Karnataka
    • flash news in Kannada politics

    Type above and press Enter to search. Press Esc to cancel.