Close Menu
Ain Live News
    Facebook X (Twitter) Instagram YouTube
    Friday, June 27
    Facebook X (Twitter) Instagram YouTube
    Ain Live News
    Demo
    • Home
    • ಬೆಂಗಳೂರು
    • ರಾಜಕೀಯ
    • ಜಿಲ್ಲೆ
    • ಸಿನಿಮಾ
    • ಲೈಫ್ ಸ್ಟೈಲ್
    • ಜ್ಯೋತಿಷ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಕ್ರೀಡೆ
    • ತಂತ್ರಜ್ಞಾನ
    • ಕೃಷಿ
    • ಗ್ಯಾಲರಿ
    • ವಿಡಿಯೋ
    Facebook X (Twitter) Instagram YouTube
    Ain Live News

    ಅಲಹಾಬಾದ್: ವೈವಾಹಿಕ ಜೀವನದಲ್ಲಿನ ಅತ್ಯಾಚಾರ ಅಪರಾಧವಲ್ಲ ಎಂದ ಹೈಕೋರ್ಟ್

    By AIN AuthorDecember 10, 2023
    Share
    Facebook Twitter LinkedIn Pinterest Email
    Demo

    ಅಲಹಾಬಾದ್:– ವೈವಾಹಿಕ ಜೀವನದಲ್ಲಿನ ಅತ್ಯಾಚಾರ ಅಪರಾಧವಲ್ಲ ಎಂದು ಅಲಹಾಬಾದ್ ಹೈಕೋರ್ಟ್ ಅಭಿಪ್ರಾಯ ಪಟ್ಟಿದೆ.

    ನ್ಯಾಯಮೂರ್ತಿ ರಾಮ ಮನೋಹರ್ ನಾರಾಯಣ ಮಿಶ್ರಾರ ಪೀಠ ಹೇಳಿದೆ. ವೈವಾಹಿಕ ಅತ್ಯಾಚಾರವನ್ನು ಕ್ರಿಮಿನಲ್​ಗೊಳಿಸಬೇಕೆಂದು ಕೋರಿ ಸಲ್ಲಿಸಲಾಗಿರುವ ಅರ್ಜಿಗಳು ಇನ್ನೂ ಸುಪ್ರೀಂ ಕೋರ್ಟ್ ಮುಂದೆ ಬಾಕಿಯಿವೆ. ಆದ್ದರಿಂದ ಸವೋನ್ನತ ನ್ಯಾಯಾಲಯ ನಿರ್ಧಾರ ಕೈಗೊಳ್ಳುವವರೆಗೆ ವೈವಾಹಿಕ ಅತ್ಯಾಚಾರಕ್ಕೆ ಯಾವುದೇ ಕ್ರಿಮಿನಲ್ ದಂಡ ಶಿಕ್ಷೆ ವಿಧಿಸಲಾಗದು ಎಂದು ಕೋರ್ಟ್ ಹೇಳಿದೆ.

    ತಮ್ಮ ಮದುವೆ ಒಂದು ಅಪವಿತ್ರ ಸಂಬಂಧ ವಾಗಿದೆ ಎಂದು ದೂರುದಾರ ಮಹಿಳೆ ಅರ್ಜಿಯಲ್ಲಿ ಆರೋಪಿಸಿದ್ದಾಳೆ. ಪತಿ ತನ್ನನ್ನು ಮೌಖಿಕ ಹಾಗೂ ದೈಹಿಕ ನಿಂದನೆ ಹಾಗೂ ಬಲವಂತಕ್ಕೆ ಒಳಪಡಿಸಿದ್ದಾನೆ ಎಂಬುದು ಮಹಿಳೆಯ ಆರೋಪವಾಗಿದೆ.

    Demo
    Share. Facebook Twitter LinkedIn Email WhatsApp

    Related Posts

    Video: ಜಗನ್ನಾಥ ರಥಯಾತ್ರೆ ವೇಳೆ ಮದವೇರಿದ ಗಜರಾಜ: ಮುಂದೆ ಆಗಿದ್ದೇ ದುರಂತ

    June 27, 2025

    Bomb Threat: ಏರ್ ಇಂಡಿಯಾ ವಿಮಾನಕ್ಕೆ ಟಿಶ್ಯೂ ಪೇಪರ್ ನಲ್ಲಿ ‘ಬಾಂಬ್’ ಬೆದರಿಕೆ..! ಕೆಲಹೊತ್ತು ಭೀತಿ

    June 27, 2025

    ಹಿಮಾಚಲ ಪ್ರದೇಶದಲ್ಲಿ ಹಠಾತ್ ಪ್ರವಾಹ: ರಕ್ಷಣಾ ತಂಡದಿಂದ 250 ಜನರ ರಕ್ಷಣೆ

    June 27, 2025

    Jagannath Rath Yatra 2025: ಇಂದಿನಿಂದ ವಿಶ್ವಪ್ರಸಿದ್ಧ ಐತಿಹಾಸಿಕ ಪುರಿಯ ಶ್ರೀ ಜಗನ್ನಾಥ ರಥಯಾತ್ರೆ ಪ್ರಾರಂಭ..!

    June 27, 2025

    ಇನ್ಮುಂದೆ ಭಾರತದಲ್ಲಿ ಈ ಕಂಪನಿಯ ಫ್ರಿಡ್ಜ್, ವಾಷಿಂಗ್ ಮಿಷನ್ ಬ್ಯಾನ್..!

    June 27, 2025

    Donald Trump: ಭಾರತದೊಂದಿಗೆ ದೊಡ್ಡ ಡೀಲ್: ವ್ಯಾಪಾರ ಒಪ್ಪಂದದ ಬಗ್ಗೆ ಟ್ರಂಪ್ ಸುಳಿವು

    June 27, 2025

    ಮಗಳ ಮೇಲೆ ಅತ್ಯಾಚಾರ: ಮಲತಂದೆಯಿಂದಲೇ ನಡೆಯಿತು ಘನಘೋರ ಕೃತ್ಯ!

    June 27, 2025

    ನೀಲಿ ಬಣ್ಣದ ಪ್ಲಾಸ್ಟಿಕ್ ಡ್ರಮ್​​ನಲ್ಲಿ ಕೊಳೆತ ಶವ ಪತ್ತೆ!

    June 27, 2025

    UPI ಬಳಕೆದಾರರಿಗೆ ಗಮನಿಸಿ: ಜುಲೈ 15 ರಿಂದ ಜಾರಿಗೆ ಬರಲಿದೆ ಹೊಸ ನಿಯಮಗಳು!

    June 27, 2025

    Shubhanshu Shukla: ಅಂತಾರಾಷ್ಟ್ರೀಯ ಬಾಹ್ಯಾಕಾಶ ಕೇಂದ್ರ ತಲುಪಿದ ಶುಭಾಂಶು ಶುಕ್ಲಾ..!

    June 26, 2025

    Supreme Court: ಆರೋಪಿಗೆ ಜಾಮೀನು: ಬಿಡುಗಡೆ ಮಾಡದ ಸರ್ಕಾರಕ್ಕೆ ‘ಸುಪ್ರೀಂ’ ದಂಡ

    June 26, 2025

    Shubhanshu Shukla: ನಡೆಯಲು ಕಲಿಯುತ್ತಿರುವ ಮಗುವಿನಂತೆ.. ಬಾಹ್ಯಾಕಾಶದಲ್ಲಿರುವ ಶುಭಾಂಶು ಶುಕ್ಲಾ ಕಳುಹಿಸಿದ ಮೊದಲ ಸಂದೇಶ!

    June 26, 2025
    © 2025 Copyright � All rights reserved AIN Developed by Notch IT Solutions..
    • Latest Trending news today
    • Trending News in kannada
    • Kannada online news
    • latest trends and news from India and around the world
    • New Kannada news channel
    • latest and breaking news in Kannada
    • Business News Kannada
    • Karnataka news headlines
    • Live Updates on Karnataka
    • flash news in Kannada politics

    Type above and press Enter to search. Press Esc to cancel.