ಹುಬ್ಬಳ್ಳಿಯಲ್ಲಿ ಹೈಟೆಕ್ ವೆಶ್ಯಾವಾಟಿಕೆ: ಐವರು ವಿದೇಶಿ ಮಹಿಳೆಯರ ರಕ್ಷಣೆ!

ಹುಬ್ಬಳ್ಳಿ:- ವಾಣಿಜ್ಯ ನಗರಿ ಹುಬ್ಬಳ್ಳಿಯಲ್ಲಿ ಹೈಟೆಕ್ ವೆಶ್ಯಾವಾಟಿಕೆ ಅಡ್ಡೆ ಮೇಲೆ ಪೊಲೀಸರು ದಾಳಿ ಮಾಡಿದ್ದಾರೆ. ವೇಶ್ಯಾವಾಟಿಕೆ ನಡೆಯುತ್ತಿದ್ದ ಮಾಹಿತಿ ಮೇರೆಗೆ ಮೈಸೂರಿನ ಒಡನಾಡಿ ಸಂಸ್ಥೆ, ಪೊಲೀಸ್‌ ಇಲಾಖೆ ನಗರದ ಪಾರಿಜಾತ ರೆಸಿಡೆನ್ಸಿ ಮೇಲೆ‌ ಪೊಲೀಸ್‌ ಕಮಿಷನರ್‌ ಎನ್‌. ಶಶಿಕುಮಾರ್‌ ನೇತೃತ್ವದಲ್ಲಿ ಪೊಲೀಸರು ದಾಳಿ ನಡೆಸಿದರು. ಈ ವೇಳೆ ವೇಶ್ಯಾವಾಟಿಕೆ ದಂಧೆಯಲ್ಲಿ ತೊಡಗಿಕೊಂಡಿದ್ದ ಐವರು ಮಹಿಳೆಯರನ್ನು ರಕ್ಷಣೆ ಮಾಡಿದ್ದಾರೆ. ಶಾಲಿನಿ ರಜನೀಶ್ ವಿರುದ್ಧ ಆಕ್ಷೇಪಾರ್ಹ ಪದ ಬಳಕೆ: ಇದು ನೀಚ ಕೆಲಸ ಎಂದ HK ಪಾಟೀಲ್ ಹಾಗೂ ಗ್ರಾಹಕ … Continue reading ಹುಬ್ಬಳ್ಳಿಯಲ್ಲಿ ಹೈಟೆಕ್ ವೆಶ್ಯಾವಾಟಿಕೆ: ಐವರು ವಿದೇಶಿ ಮಹಿಳೆಯರ ರಕ್ಷಣೆ!