ಹಿಂದೂ ಕಾರ್ಯಕರ್ತನ ಹತ್ಯೆ ; ಹಂತಕರು ಯಾರೇ ಆಗಿದ್ರು ಕಠಿಣ ಕ್ರಮ ; ಸಿಎಂ ಸಿದ್ದರಾಮಯ್ಯ

ಮಂಡ್ಯ: ಹಿಂದೂ ಕಾರ್ಯಕರ್ತನ ಹತ್ಯೆಗೆ ಕಾರಣ ಗೊತ್ತಿಲ್ಲ ಆದರೆ ತನಿಖೆಯಾಗಲಿದೆ ಎಂದು ಸಿಎಂ ಸಿದ್ದರಾಮಯ್ಯ ಹೇಳಿದರು. ಮಂಡ್ಯದ ತೂಬಿನಕೆರೆಯಲ್ಲಿ ಮಾತನಾಡಿದ ಸಿಎಂ ಸಿದ್ದರಾಮಯ್ಯ ಅವರು, ಈ ಹತ್ಯೆ ಯಾಕೆ ನಡೆದಿದೆ ಗೊತ್ತಿಲ್ಲ. ಮೃತ ವ್ಯಕ್ತಿ ರೌಡಿಶೀಟರ್ ಅಂತ ಹೇಳುತ್ತಿದ್ದಾರೆ. ಹಂತಕರು ಯಾರೇ ಆಗಿದ್ರು ಕೂಡಲೇ ಕ್ರಮ ಆಗಬೇಕು. ಶೀಘ್ರ ಆರೋಪಿಗಳ ಪತ್ತೆಗೆ ಕ್ರಮವಹಿಸಬೇಕು. ಇಂತಹ ಘಟನೆಗಳಿಗಾಗಿಯೇ ಬಿಜೆಪಿಯವರು ಕಾಯುತ್ತಿದ್ದಾರೆ ಎಂದು ಕಿಡಿಕಾರಿದರು. ಪಹಲ್ಗಾಮ್‌ ದಾಳಿ ವೇಳೆ 26 ಜನ ಮೃತಪಟ್ಟರು‌. ಪಹಲ್ಗಾಮ್‌‌ಗೆ ಪ್ರಧಾನಮಂತ್ರಿ ಹೋಗಿದ್ದಾರ? ಆ ಘಟನೆಗೆ … Continue reading ಹಿಂದೂ ಕಾರ್ಯಕರ್ತನ ಹತ್ಯೆ ; ಹಂತಕರು ಯಾರೇ ಆಗಿದ್ರು ಕಠಿಣ ಕ್ರಮ ; ಸಿಎಂ ಸಿದ್ದರಾಮಯ್ಯ