ಹಿಂದೂ ಕಾರ್ಯಕರ್ತ ಸುಹಾಸ್ ಹತ್ಯೆ ಪ್ರಕರಣ ; ಎಂಟು ಮಂದಿ ಪೊಲೀಸ್ ವಶಕ್ಕೆ

ಮಂಗಳೂರು: ಹಿಂದೂ ಕಾರ್ಯಕರ್ತ ಸುಹಾಸ್ ಹತ್ಯೆ ಪ್ರಕರಣದ ಕುರಿತು ಪೊಲೀಸರು ತನಿಖೆಯನ್ನು ಚುರುಲುಗೊಳಿಸಿದ್ದು, ಹತ್ಯೆ ನಡೆದ 24 ಗಂಟೆಯಲ್ಲೇ ಎಂಟು ಮಂದಿಯನ್ನು ವಶಕ್ಕೆ ಪಡೆದಿದು ವಿಚಾರಣೆ ನಡೆಸುತ್ತಿದ್ದಾರೆ ಸುಹಾಶ್‌ ಹತ್ಯೆ ಪ್ರಕರಣದ ತನಿಖೆಗೆ ಐದು ತಂಡಗಳಾಗಿ ಕಾರ್ಯಾಚರಣೆ ನಡೆಸಿದ್ದು, ಕೊಲೆ ಕೇಸ್‌ ಸಂಬಂಧ ಒಟ್ಟು 8 ಆರೋಪಿಗಳನ್ನು ವಶಕ್ಕೆ ಪಡೆಯಲಾಗಿದೆ. ಎಲ್ಲಾ ಶಂಕಿತ ಆರೋಪಿಗಳ ತೀವ್ರ ವಿಚಾರಣೆ ನಡೆಸಲಾಗುತ್ತಿದೆ. ಕಾಂಗ್ರೆಸ್ ಸರ್ಕಾರದ ವಿರುದ್ಧ ತೇರದಾಳ ಶಾಸಕ ಸಿದ್ದು ಸವದಿ ಆರೋಪ ಹಿಂದೂ ಕಾರ್ಯಕರ್ತ ಸುಹಾಶ್‌ ಶೆಟ್ಟಿ ಹತ್ಯೆ … Continue reading ಹಿಂದೂ ಕಾರ್ಯಕರ್ತ ಸುಹಾಸ್ ಹತ್ಯೆ ಪ್ರಕರಣ ; ಎಂಟು ಮಂದಿ ಪೊಲೀಸ್ ವಶಕ್ಕೆ