ಮಂಗಳೂರಿನಲ್ಲಿ ಹಿಂದೂ ಕಾರ್ಯಕರ್ತ ಸುಹಾಶ್ ಶೆಟ್ಟಿ ಭೀಕರ ಹತ್ಯೆ

ಮಂಗಳೂರು: ಮಂಗಳೂರಿನಲ್ಲಿ ಹಿಂದೂ ಕಾರ್ಯಕರ್ತ ಭೀಕರವಾಗಿ ಹತ್ಯೆ ಮಾಡಲಾಗಿದೆ. ಬಜ್ಪೆ ಕಿನ್ನಿಪದವು ಎಂಬಲ್ಲಿ ಹಿಂದೂ ಕಾರ್ಯಕರ್ತ ಸುಹಾಸ್ ಶೆಟ್ಟಿ ತನ್ನ  ಸ್ನೇಹಿತರೊಂದಿಗೆ ಇನ್ನೋವಾ ಕಾರಿನಲ್ಲಿ ಬರುತ್ತಿದ್ದ ವೇಳೆ, ಮೀನಿನ ಟೆಂಪೋ ಗುದ್ದಿಸಿ ಬಳಿಕ, ಮಾರಕಾಸ್ತ್ರಗಳಿಂದ ಕೊಚ್ಚಿ ಬರ್ಬರವಾಗಿ ಹತ್ಯೆಗೈಯ್ಯಲಾಗಿದೆ. ಸುಹಾಸ್ ಶೆಟ್ಟಿ ಬರುತ್ತಿದ್ದ ಇನ್ನೋವಾ ಕಾರನ್ನು ಮೀನಿನ ಟೆಂಪೋ ಹಾಗೂ ಒಂದು ಸ್ವಿಫ್ಟ್ ಕಾರು ಹಿಂಬಾಲಿಸಿಕೊಂಡು ಬಂದಿತ್ತು ಎನ್ನಲಾಗಿದೆ. ಇನ್ನೂ ಡಿಕ್ಕಿ ಹೊಡೆದ ರಭಸಕ್ಕೆ ಇನ್ನೋವಾ ಕಾರು ಸಲೂನ್‌ ಒಳಗೆ ನುಗ್ಗಿದೆ. ಬಳಿಕ ಸ್ವಿಫ್ಟ್ ಕಾರಿನಲ್ಲಿದ್ದ ದುಷ್ಕರ್ಮಿಗಳು … Continue reading ಮಂಗಳೂರಿನಲ್ಲಿ ಹಿಂದೂ ಕಾರ್ಯಕರ್ತ ಸುಹಾಶ್ ಶೆಟ್ಟಿ ಭೀಕರ ಹತ್ಯೆ