ಹಿಂದೂ ಕಾರ್ಯಕರ್ತ ಸುಹಾಶ್ ಶೆಟ್ಟಿ ಹತ್ಯೆ ಕೇಸ್; ಬಂಧಿತರ ಹಿನ್ನೆಲೆ ಏನು..?

ಮಂಗಳೂರು : ಹಿಂದೂ ಕಾರ್ಯಕರ್ತ, ರೌಡಿಶೀಟರ್ ಸುಹಾಸ್ ಶೆಟ್ಟಿನ ಕಾರನ್ನು ಅಪಘಾತಗೊಳಿಸಿ, ಬಳಿಕ ತಲವಾರ್‌ಗಳಿಂದ ಕೊಚ್ಚಿ ಹಲ್ಲೆ ಮಾಡಲಾಗಿತ್ತು. ಈ ಹತ್ಯೆ ವಿಡಿಯೋ ಕೂಡ ಎಲ್ಲೆಡೆ ಹರಿದಾಡಿತ್ತು. ಇದೇ ವಿಡಿಯೋ ಆಧರಿಸಿ ಆರೋಪಿಗಳ ಬೆನ್ನತ್ತ ಪೊಲೀಸರು, ಎಂಟು ಮಂದಿಯನ್ನು ಬಂಧಿಸಿದ್ದಾರೆ. ಈ ಎಂಟು ಮಂದಿಯಲ್ಲಿ ಇಬ್ಬರು ಹಿಂದೂಗಳಿದ್ದು, ರಂಜಿತ್‌, ನಾಗರಾಜು ಮತ್ತು ಅಬ್ದುಲ್ ಸಫ್ವಾನ್, ನಿಯಾಜ್, ಮೊಹಮ್ಮದ್ ಮುಝಮಿಲ್, ಕಲಂದರ್ ಶಾಫಿ, ಮೊಹಮ್ಮದ್ ರಿಜ್ವಾನ್​ ನ ಬಂಧಿತರಾಗಿದ್ದಾರೆ.   ಇನ್ನೂ ತನಿಖೆ ಆರಂಭಿಸಿದ ಪೊಲೀಸರಿಗೆ 2023ರಲ್ಲಿ ನಡೆದಿದ್ದ … Continue reading ಹಿಂದೂ ಕಾರ್ಯಕರ್ತ ಸುಹಾಶ್ ಶೆಟ್ಟಿ ಹತ್ಯೆ ಕೇಸ್; ಬಂಧಿತರ ಹಿನ್ನೆಲೆ ಏನು..?