ಮಂಡ್ಯ :- ಇತ್ತಿಚೆಗೆ ಮಂಗಳೂರಿನಲ್ಲಿ ಮುಸ್ಲಿಂ ಯುವಕನ ಹತ್ಯೆ ಪ್ರಕರಣಕ್ಕೆ ಸಂಬಂಧಿಸಿದಂತೆ ಹಿಂದೂ ಕಾರ್ಯಕರ್ತರನ್ನು ಬಂಧಿಸಿದ್ದಾರೆ. ರಾಜ್ಯ ಸರ್ಕಾರ, ಕಾಂಗ್ರೆಸ್ ಪುಢಾರಿಗಳ ಕುಮ್ಮಕ್ಕಿನಿಂದ ಹಿಂದೂ ಕಾರ್ಯಕರ್ತರ ಬಂಧನವಾಗಿದೆ ಎಂದು ಬಿಜೆಪಿ ರಾಜ್ಯಾಧ್ಯಕ್ಷ ಬಿ.ವೈ.ವಿಜಯೇಂದ್ರ ವಾಗ್ದಾಳಿ ನಡೆಸಿದರು. ಸರ್ಕಾರಿ ನೌಕರರು ಇತಿಮಿತಿಯಲ್ಲಿ ಇರಬೇಕು: ಸಚಿವ ಮಧು ಬಂಗಾರಪ್ಪ ಎಚ್ಚರಿಕೆ! ಮದ್ದೂರು ಬಿಜೆಪಿ ಮಂಡಲ ಕಛೇರಿಗೆ ಶನಿವಾರ ಭೇಟಿ ನೀಡಿದ ಅವರು ಮನ್ ಮುಲ್ ನಿರ್ದೇಶಕ ಹಾಗೂ ಬಿಜೆಪಿ ಮುಖಂಡ ಎಸ್.ಪಿ.ಸ್ವಾಮಿ ಮತ್ತು ಬಿಜೆಪಿ ಕಾರ್ಯಕರ್ತರಿಂದ ಅಭಿನಂದನೆ ಸ್ವೀಕರಿಸಿ ಬಳಿಕ … Continue reading ಕಾಂಗ್ರೆಸ್ ಪುಢಾರಿಗಳ ಕುಮ್ಮಕ್ಕಿನಿಂದ ಹಿಂದೂ ಕಾರ್ಯಕರ್ತರ ಬಂಧನ – ಬಿಜೆಪಿ ರಾಜ್ಯಾಧ್ಯಕ್ಷ ಬಿ.ವೈ.ವಿಜಯೇಂದ್ರ ವಾಗ್ದಾಳಿ
Copy and paste this URL into your WordPress site to embed
Copy and paste this code into your site to embed