ಹಿಂದೂ ಯುವತಿ ಹತ್ಯೆ ಪ್ರಕರಣ – ಸ್ವಾತಿ ಕುಟುಂಬಕ್ಕೆ 5 ಲಕ್ಷ ರೂ. ಪರಿಹಾರ ಘೋಷಣೆ!

ಹಾವೇರಿ:- ಹಿಂದೂ ಯುವತಿ ಸ್ವಾತಿ ಹತ್ಯೆ ಪ್ರಕರಣಕ್ಕೆ ಸಂಬಂಧಿಸಿದಂತೆ ಸ್ವಾತಿ ಕುಟುಂಬಕ್ಕೆ 5 ಲಕ್ಷ ರೂ. ಪರಿಹಾರ ಘೋಷಣೆ ಮಾಡಲಾಗಿದೆ. ಇದನ್ನಾ ಅಭಿಮಾನ ಎನಬೇಕೆ!? ಶೂ ಮೇಲೆ ನಟ ದರ್ಶನ್ ಹಾಕಿಸಿದ ರಜತ್ ಗೆ ಫ್ಯಾನ್ಸ್ ತರಾಟೆ! ಹತ್ಯೆಗೀಡಾದ ರಟ್ಟಿಹಳ್ಳಿ ತಾಲೂಕು ಮಾಸೂರು ಗ್ರಾಮದ ಸ್ವಾತಿ ಬ್ಯಾಡಗಿ ಕುಟುಂಬಕ್ಕೆ ಐದು ಲಕ್ಷ ರೂ. ಪರಿಹಾರ ಘೋಷಣೆ ಮಾಡಲಾಗಿದೆ ಎಂದು ಜಿಲ್ಲಾ ಉಸ್ತುವಾರಿ ಸಚಿವ ಶಿವಾನಂದ ಪಾಟೀಲ ತಿಳಿಸಿದ್ದಾರೆ. ಬೆಂಗಳೂರಿನಲ್ಲಿ ಬುಧವಾರ ಶಾಸಕ ಯು.ಬಿ. ಬಣಕಾರ್ ಅವರೊಂದಿಗೆ ಮುಖ್ಯಮಂತ್ರಿ … Continue reading ಹಿಂದೂ ಯುವತಿ ಹತ್ಯೆ ಪ್ರಕರಣ – ಸ್ವಾತಿ ಕುಟುಂಬಕ್ಕೆ 5 ಲಕ್ಷ ರೂ. ಪರಿಹಾರ ಘೋಷಣೆ!