ನೆಲಮಂಗಲ:- ಹಿಟ್ ಆ್ಯಂಡ್ ರನ್ ಗೆ ಬೈಕ್ ಸವಾರ ಸ್ಥಳದಲ್ಲೇ ದುರ್ಮರಣ ಹೊಂದಿರುವ ಘಟನೆ ನೆಲಮಂಗಲದ ಬಿನ್ನಮಂಗಲ ಟೋಲ್ ಬಳಿ ನಡೆದಿದೆ.
ಲಕ್ನೋ ವಿರುದ್ಧ ಹೈದರಾಬಾದ್ ಗೆ ಅಮೋಘ ಜಯ: ಪ್ಲೇ ಆಫ್ ರೇಸ್ ನಿಂದ ಹೊರಬಿದ್ದ LSG!
ಟಿಟಿ ವಾಹನ ಡಿಕ್ಕಿ ಹೊಡೆದಿದ್ದು, ಪರಿಣಾಮ ಬೈಕ್ ಸವಾರ ಸ್ಥಳದಲ್ಲಿಯೇ ಸಾವನ್ನಪ್ಪಿದ್ದಾನೆ. ಟಿಟಿ ವಾಹನ ಚಾಲಕ ಡಿಕ್ಕಿ ಹೊಡೆದು ಹಾಗೆಯೇ ಎಸ್ಕೇಪ್ ಆಗಿದ್ದಾನೆಂದು ಮಾಹಿತಿ ಲಭ್ಯವಾಗಿದೆ.
ಸದ್ಯ ಘಟನೆ ಸಂಬಂಧ ನೆಲಮಂಗಲ ಟ್ರಾಫಿಕ್ ಪೊಲೀಸರು ಸ್ಥಳಕ್ಕೆ ಭೇಟಿ ನೀಡಿ, ಪರಿಶೀಲನೆ ನಡೆಸುತ್ತಿದ್ದಾರೆ.