ಶಾಲಿನಿ ರಜನೀಶ್ ವಿರುದ್ಧ ಆಕ್ಷೇಪಾರ್ಹ ಪದ ಬಳಕೆ: ಇದು ನೀಚ ಕೆಲಸ ಎಂದ HK ಪಾಟೀಲ್
ಹಾವೇರಿ:- ಸರ್ಕಾರದ ಮುಖ್ಯ ಕಾರ್ಯದರ್ಶಿ ಶಾಲಿನಿ ರಜನೀಶ್ ವಿರುದ್ಧ MLC ರವಿಕುಮಾರ್ ನೀಡಿದ ಅವಹೇಳನಕಾರಿ ಹೇಳಿಕೆಗೆ ಸಚಿವ ಹೆಚ್ ಕೆ ಪಾಟೀಲ್ ಪ್ರತಿಕ್ರಿಯೆ ನೀಡಿದ್ದಾರೆ. ಕುಂಬಳಕಾಯಿ ತಿಂದ್ರೆ ಎಷ್ಟೆಲ್ಲಾ ಬೆನಿಫಿಟ್ ಗೊತ್ತಾ? ಕಣ್ಣು, ಚರ್ಮ, ಕೂದಲು ಎಲ್ಲದಕ್ಕೂ ಮದ್ದು! ಈ ಸಂಬಂಧ ನಗರದಲ್ಲಿ ಮಾತನಾಡಿದ ಅವರು, ಬಿಜೆಪಿ ಮುಖಂಡ ರವಿಕುಮಾರ್ ಗೆ ಆತ್ಮಸಾಕ್ಷಿ ಇದ್ದರೆ ಸಾರ್ವಜನಿಕವಾಗಿ ಕ್ಷಮೆ ಕೇಳಲಿ ಎಂದು ಆಗ್ರಹಿಸಿದ್ದಾರೆ. ಇದು ಆತ್ಯಂತ ದುರ್ದೈವ. ಶಾಸನ ಸಭೆ ಸದಸ್ಯರು, ಬಿಜೆಪಿ ನಾಯಕರು ಹಿರಿಯ ಅಧಿಕಾರಿಯೊಬ್ಬರ ಮೇಲೆ … Continue reading ಶಾಲಿನಿ ರಜನೀಶ್ ವಿರುದ್ಧ ಆಕ್ಷೇಪಾರ್ಹ ಪದ ಬಳಕೆ: ಇದು ನೀಚ ಕೆಲಸ ಎಂದ HK ಪಾಟೀಲ್
Copy and paste this URL into your WordPress site to embed
Copy and paste this code into your site to embed