ಬಾಲಿವುಡ್‌ಗೆ ಹೊಂಬಾಳೆ ಫಿಲಂಸ್‌ ಲಗ್ಗೆ…ಹೃತಿಕ್ ರೋಷನ್ ಜೊತೆ ಕೈ ಜೋಡಿಸಿದ KGF ಪ್ರೊಡ್ಯೂಸರ್!‌

ಹೊಂಬಾಳೆ ಫಿಲಂಸ್ ಭಾರತೀಯ ಚಿತ್ರರಂಗದ ಪ್ರಮುಖ ನಟ ಹೃತಿಕ್ ರೋಷನ್ ಅವರೊಂದಿಗೆ ಹೊಸ ಚಿತ್ರವೊಂದನ್ನು ಘೋಷಿಸಿದೆ. ಈ ಮೂಲಕ, ಕನ್ನಡ ನೆಲದಿಂದ ಜಾಗತಿಕ ರಂಗಕ್ಕೆ ತಮ್ಮ ಪಯಣವನ್ನು ಇನ್ನಷ್ಟು ಗಟ್ಟಿಗೊಳಿಸಿದೆ. ರಾಜಕುಮಾರ, ಯುವರತ್ನ, ಕೆಜಿಎಫ್, ಕಾಂತಾರ ಮತ್ತು ಬಘೀರಾದಂತಹ ಯಶಸ್ವಿ ಚಿತ್ರಗಳ ಮೂಲಕ ಕರ್ನಾಟಕದಲ್ಲಿ ಭದ್ರ ನೆಲೆ ಕಂಡುಕೊಂಡಿರುವ ಹೊಂಬಾಳೆ ಫಿಲಂಸ್, ಯಾವಾಗಲೂ ಮೌಲ್ಯಯುತ ಕಥೆಗಳನ್ನು ಹೇಳುವಲ್ಲಿ ಮತ್ತು ಉತ್ತಮ ಮನರಂಜನೆ ನೀಡುವಲ್ಲಿ ಬದ್ಧವಾಗಿದೆ. ಕರ್ನಾಟಕದ ಮಣ್ಣಿಂದ ಜಾಗತಿಕ ರಂಗಡೆದೆಗೆ ಸಾಗುವ ನಮ್ಮ ಪಯಣದಲ್ಲಿ ಇದೊಂದು ಮಹತ್ವದ … Continue reading ಬಾಲಿವುಡ್‌ಗೆ ಹೊಂಬಾಳೆ ಫಿಲಂಸ್‌ ಲಗ್ಗೆ…ಹೃತಿಕ್ ರೋಷನ್ ಜೊತೆ ಕೈ ಜೋಡಿಸಿದ KGF ಪ್ರೊಡ್ಯೂಸರ್!‌