ಸುಹಾಸ್ ಮನೆಗೆ ಭೇಟಿ ನೀಡದಿರಲು ಕಾರಣ ತಿಳಿಸಿದ ಗೃಹ ಸಚಿವ ಪರಮೇಶ್ವರ್!

ಬೆಂಗಳೂರು:- ಇತ್ತೀಚೆಗೆ ದುಷ್ಕರ್ಮಿಗಳಿಂದ ಬರ್ಬರವಾಗಿ ಹತ್ಯೆಹೀಡಾಗಿದ್ದ ಹಿಂದೂ ಕಾರ್ಯಕರ್ತ ಸುಹಾಸ್ ಶೆಟ್ಟಿ ಅವರ ಮನೆಗೆ ಭೇಟಿ ನೀಡದಿರುವ ಬಗ್ಗೆ ಗೃಹ ಸಚಿವರು ಇಂದು ಕಾರಣ ತಿಳಿಸಿದ್ದಾರೆ. ನೋಡ್ ನೋಡ್ತಿದ್ದಂತೆ ಹೊತ್ತಿ ಉರಿದ ಲಾರಿ: ಚಾಲಕ ಪಾರು! ಸುಹಾಸ್ ಶೆಟ್ಟಿ ಮೇಲೂ ಕೊಲೆ ಸೇರಿದಂತೆ ಐದು ಕೇಸ್‌ಗಳಿವೆ. ಹೀಗಾಗಿ, ನಾವು ಅವರ ಮನೆಗೆ ಭೇಟಿ ಕೊಟ್ಟಿಲ್ಲ ಎಂದರು. ಇದು ಒಂದು ಕೊಲೆ ಪ್ರಕರಣ. ಸುಹಾಸ್ ಶೆಟ್ಟಿ ಮೇಲೂ ಕೇಸ್‌ಗಳಿವೆ, ಐದು ಕೇಸ್‌ಗಳು ಅವರ ಮೇಲಿವೆ. ಹಾಗಾಗಿ, ನಾವು ಭೇಟಿ … Continue reading ಸುಹಾಸ್ ಮನೆಗೆ ಭೇಟಿ ನೀಡದಿರಲು ಕಾರಣ ತಿಳಿಸಿದ ಗೃಹ ಸಚಿವ ಪರಮೇಶ್ವರ್!