Honey trap Case: ಹನಿಟ್ರ್ಯಾಪ್ ಅರ್ಜಿ ವಜಾಗೊಳಿಸಿದ ಸುಪ್ರೀಂ ಕೋರ್ಟ್..!

ಬೆಂಗಳೂರು: ರಾಜ್ಯ ಹಾಗೂ ದೇಶದ ರಾಜಕಾರಣದಲ್ಲಿ ಭಾರೀ ಸದ್ದು ಮಾಡುತ್ತಿರುವ ಹನಿಟ್ರ್ಯಾಪ್ ಪ್ರಕರಣ ಸುಪ್ರೀಂ ಕೋರ್ಟ್ ಮೆಟ್ಟಿಲೇರಿದ್ದು, ಇಂದು ನ್ಯಾಯಪೀಠದ ಮುಂದೆ ವಿಚಾರಣೆ ಮಾಡಿ ಲಾಯರ್​ ವಿನಯ್ ಕುಮಾರ್ ಸಿಂಗ್​​ ಎಂಬುವವರು ಸಲ್ಲಿಸಿದ್ದ ಸಾರ್ವಜನಿಕ ಹಿತಾಸಕ್ತಿ ಅರ್ಜಿಯನ್ನು ಸುಪ್ರೀಂಕೋರ್ಟ್​​ ಬುಧವಾರ ವಜಾಗೊಳಿಸಿ ಆದೇಶ ಹೊರಡಿಸಿದೆ. ನೀವು ಜಾರ್ಖಂಡ್​​ನವರು ನಿಮಗೇನು ಸಂಬಂಧ? ಪೊಲಿಟಿಕಲ್ ನಾನ್​ಸೆನ್ಸ್​ಗಳನ್ನೆಲ್ಲಾ ವಿಚಾರಣೆ ಮಾಡಲು ಆಗಲ್ಲ. ಜಡ್ಜ್​ಗಳು ಏಕೆ ಹನಿಟ್ರ್ಯಾಪ್​​ಗೆ ಒಳಗಾಗುತ್ತಾರೆ, ಅದನ್ನು ಜಡ್ಜ್​ಗಳು ನೋಡಿಕೊಳ್ಳುತ್ತಾರೆ ನಿಮಗೇನು ಸಂಬಂಧ ಎಂದು ಸುಪ್ರೀಂ ಪ್ರಶ್ನೆ ಮಾಡಿದೆ. ಈ … Continue reading Honey trap Case: ಹನಿಟ್ರ್ಯಾಪ್ ಅರ್ಜಿ ವಜಾಗೊಳಿಸಿದ ಸುಪ್ರೀಂ ಕೋರ್ಟ್..!