ಹನಿಟ್ರ್ಯಾಪ್| ನೈತಿಕ ಹೊಣೆ ಹೊತ್ತು ಸಿದ್ದರಾಮಯ್ಯ ರಾಜೀನಾಮೆ ಕೊಡಲಿ- ಗೋವಿಂದ ಕಾರಜೋಳ ಆಗ್ರಹ!
ಹುಬ್ಬಳ್ಳಿ:- ಹನಿಟ್ರ್ಯಾಪ್ ಪ್ರಕರಣಕ್ಕೆ ಸಂಬಂಧಿಸಿದಂತೆ ನೈತಿಕ ಹೊಣೆ ಹೊತ್ತು ಮುಖ್ಯಮಂತ್ರಿ ಸಿದ್ದರಾಮಯ್ಯ ರಾಜೀನಾಮೆ ಕೊಡಲಿ ಎಂದು ಗೋವಿಂದ ಕಾರಜೋಳ ಆಗ್ರಹಿಸಿದ್ದಾರೆ. ಪತಿಗೆ ಬೇರೊಂದು ಸಂಬಂಧ: ಗೃಹಿಣಿ ಸಾವು: ಗಂಡನ ಮೇಲೆ ಕೊಲೆ ಆರೋಪ!? ಈ ಸಂಬಂಧ ನಗರದಲ್ಲಿ ಮಾತನಾಡಿದ ಅವರು, ಹನಿಟ್ರ್ಯಾಪ್ ವಿಚಾರವನ್ನು ಸದನದಲ್ಲಿ ಸ್ವತಃ ಹಿರಿಯ ಸಚಿವರಾದ ರಾಜಣ್ಣ ಹೇಳಿದ್ದಾರೆ. ಇದು ಗಂಭೀರವಾದ ಆರೋಪ. ನೈತಿಕ ಹೊಣೆ ಹೊತ್ತು ಸಿಎಂ ಸಿದ್ದರಾಮಯ್ಯ ರಾಜಿನಾಮೆ ನೀಡಬೇಕಿತ್ತು. ತಮ್ಮ ಸರ್ಕಾರದಲ್ಲಿ ಇಂತಹ ಪ್ರಕರಣ ನಡೆಯಿತು. ಇದರಿಂದ ಒಂದು ಕ್ಷಣವೂ … Continue reading ಹನಿಟ್ರ್ಯಾಪ್| ನೈತಿಕ ಹೊಣೆ ಹೊತ್ತು ಸಿದ್ದರಾಮಯ್ಯ ರಾಜೀನಾಮೆ ಕೊಡಲಿ- ಗೋವಿಂದ ಕಾರಜೋಳ ಆಗ್ರಹ!
Copy and paste this URL into your WordPress site to embed
Copy and paste this code into your site to embed