ಮರ್ಯಾದಾ ಹತ್ಯೆ: ಮುದ್ದಿನಿಂದ ಸಾಕಿದ್ದ ಮಗಳನ್ನೇ ಕೊಲೆಗೈದ ತಂದೆ!

ರಾಯಚೂರು:- ಕರ್ನಾಟಕದಲ್ಲಿ ಮರ್ಯಾದಾ ಹತ್ಯೆ ಒಂದು ನಡೆದಿದ್ದು, ಪ್ರೀತಿಸಿದ ಮಗಳ ಸಾಯಿಸಿ ಪಾಪಿ ತಂದೆ ಓರ್ವ ನದಿಗೆ ಎಸೆದಿರುವ ಘಟನೆ ರಾಯಚೂರು ಜಿಲ್ಲೆ ಲಿಂಗಸುಗೂರು ತಾಲೂಕಿನ ಹಂಚಿನಾಳ ಗ್ರಾಮದಲ್ಲಿ ಜರುಗಿದೆ ಸರಣಿ ಅಪಘಾತ: ಬೆಂಗಳೂರು ವಿಮಾನ ನಿಲ್ದಾಣ ರಸ್ತೆಯಲ್ಲಿ 4 ಕಾರುಗಳು ಜಖಂ! ಅಪ್ರಾಪ್ತೆ ಅನ್ಯ ಜಾತಿಯ ಯುವಕ ಹನುಮಂತ ಎಂಬಾತನನ್ನ ಪ್ರೀತಿ ಮಾಡಿದ್ಲು. ಈ ಪ್ರೀತಿ ಆಕೆಯ ತಂದೆ ಲಕ್ಕಪ್ಪ ಕಂಬಳಿಗೆ ಕೋಪ‌ ತರಿಸಿತ್ತು. ಅವನನ್ನೇ ಮದುವೆಯಾಗುವ ಪಣ ತೊಟ್ಟಿದ್ದ ಮಗಳ ಹಠದಿಂದ ಗ್ರಾಮದಲ್ಲಿ ತನ್ನ … Continue reading ಮರ್ಯಾದಾ ಹತ್ಯೆ: ಮುದ್ದಿನಿಂದ ಸಾಕಿದ್ದ ಮಗಳನ್ನೇ ಕೊಲೆಗೈದ ತಂದೆ!