ಭೀಕರ ಅಪಘಾತ : ಧಾರವಾಡ ಅಪರ ಜಿಲ್ಲಾಧಿಕಾರಿ ಕಾರಿಗೆ ಸಿಲಿಂಡರ್ ತುಂಬಿದ ಕ್ಯಾಂಟರ್ ಡಿಕ್ಕಿ!
ಧಾರವಾಡ:- ಧಾರವಾಡ ಅಪರ ಜಿಲ್ಲಾಧಿಕಾರಿ ಸಿಡಿ ಗೀತಾ ಅವರ ಕಾರಿಗೆ ಸಿಲಿಂಡರ್ ತುಂಬಿದ ಕ್ಯಾಂಟರ್ ಒಂದು ಡಿಕ್ಕಿ ಹೊಡೆದು ಅಪಘಾತ ಸಂಭವಿಸಿದೆ. ಅದೃಷ್ಟವಶಾತ್ ಘಟನೆಯಲ್ಲಿ ಯಾವುದೇ ರೀತಿಯ ಪ್ರಾಣಾಪಾಯ ಸಂಭವಿಸಿಲ್ಲ. ನಿಮ್ಮ ದಪ್ಪಗಿರೋ ಹೊಟ್ಟೆ ಸಣ್ಣ ಆಗ್ಬೇಕಾ!? ಹಾಗಿದ್ರೆ ಮೊಸರಿಗೆ ಒಂದು ಚಮಚ ಈ ಪುಡಿ ಬೆರೆಸಿ! ಆಮೇಲೆ ನೋಡಿ ಚಮತ್ಕಾರ! ಧಾರವಾಡ ಜಿಲ್ಲೆಯ ಹುಬ್ಬಳ್ಳಿ ತಾಲೂಕಿನ ಹೆಬಸೂರು ಬಳಿ ಈ ಘಟನೆ ನಡೆದಿದೆ. ಅಪರ ಜಿಲ್ಲಾಧಿಕಾರಿ ಗೀತಾ ಕಾರಿಗೆ ಸಿಲಿಂಡರ್ ತುಂಬಿದ ಕ್ಯಾಂಟರ್ ಡಿಕ್ಕಿ ಹೊಡೆದಿದೆ. … Continue reading ಭೀಕರ ಅಪಘಾತ : ಧಾರವಾಡ ಅಪರ ಜಿಲ್ಲಾಧಿಕಾರಿ ಕಾರಿಗೆ ಸಿಲಿಂಡರ್ ತುಂಬಿದ ಕ್ಯಾಂಟರ್ ಡಿಕ್ಕಿ!
Copy and paste this URL into your WordPress site to embed
Copy and paste this code into your site to embed