Close Menu
Ain Live News
    Facebook X (Twitter) Instagram YouTube
    Thursday, June 5
    Facebook X (Twitter) Instagram YouTube
    Ain Live News
    Demo
    • Home
    • ಬೆಂಗಳೂರು
    • ರಾಜಕೀಯ
    • ಜಿಲ್ಲೆ
    • ಸಿನಿಮಾ
    • ಲೈಫ್ ಸ್ಟೈಲ್
    • ಜ್ಯೋತಿಷ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಕ್ರೀಡೆ
    • ತಂತ್ರಜ್ಞಾನ
    • ಕೃಷಿ
    • ಗ್ಯಾಲರಿ
    • ವಿಡಿಯೋ
    Facebook X (Twitter) Instagram YouTube
    Ain Live News

    ಲಾರಿ ಮತ್ತು ಬೈಕ್ ನಡುವೆ ಭೀಕರ ಅಪಘಾತ: ದಂಪತಿ ಸೇರಿ ಮೂವರು ಸ್ಥಳದಲ್ಲಿಯೇ ಸಾವು..!

    By Author AINJune 4, 2025
    Share
    Facebook Twitter LinkedIn Pinterest Email
    Demo

    ಮೈಸೂರು: ಮೈಸೂರಿನಲ್ಲಿ ಭೀಕರ ಅಪಘಾತ ಸಂಭವಿಸಿ ದಂಪತಿ ಮತ್ತು ಓರ್ವ ಮಹಿಳೆ ಸೇರಿ ಮೂವರು ಸ್ಥಳದಲ್ಲಿಯೇ ಸಾವನ್ನಪ್ಪಿರುವ ಘಟನೆ ನಂಜನಗೂಡು ತಾಲೂಕಿನ ಸಂಗಮ ಮತ್ತು ಹುಲ್ಲಹಳ್ಳಿ ಮುಖ್ಯರಸ್ತೆಯಲ್ಲಿ ನಡೆದಿದೆ. ಚಿಕ್ಕಸ್ವಾಮಿ (45) ಅವರ ಪತ್ನಿ ರೂಪಾ (38) ‌ ಕಣೇನೂರು ಗ್ರಾಮದ ಚನ್ನಮಲ್ಲಮ್ಮ (55) ಮೃತರು ಎಂದು ಗುರುತಿಸಲಾಗಿದೆ.

    ದೇಹಕ್ಕೆ ಒಳ್ಳೆಯದು ಅಂತ ಹೆಚ್ಚು ಖರ್ಜೂರ ತಿನ್ನೋ ಮುನ್ನ ಹುಷಾರ್! ಈ ಭಾಗಕ್ಕೆ ಹಾನಿಕಾರಕ!

    ಚಿಕ್ಕಸ್ವಾಮಿ, ಪತ್ನಿ ರೂಪಾ ಮತ್ತು ಚನ್ನಮಲ್ಲಮ್ಮ ಅವರಿದ್ದ ಬೈಕ್​​ಗೆ ಲಾರಿ ಡಿಕ್ಕಿ ಹೊಡೆದಿದೆ. ಗುದ್ದಿದ ರಭಸಕ್ಕೆ ಮೂವರೂ ರಸ್ತೆ ಮೇಲೆ ಬಿದ್ದಿದ್ದಾರೆ. ಈ ವೇಳೆ, ಲಾರಿಯು ಅವರ ಮೇಲೆ ಹರಿದಿದೆ. ಚಕ್ರಕ್ಕೆ ಸಿಲುಕಿದ ಮೂವರು ನುಜ್ಜುಗುಜ್ಜಾಗಿ ಸ್ಥಳದಲ್ಲೇ ಮೃತ ಪಟ್ಟಿದ್ದಾರೆ. ಈ ಸಂಬಂಧ ಹುಲ್ಲಹಳ್ಳಿ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.

    Demo
    Share. Facebook Twitter LinkedIn Email WhatsApp

    Related Posts

    RCB Victory Parade Stampede: ಸಿಎಂ, ಡಿಸಿಎಂ ಘಟನೆಯಿಂದ ಬೇಜಾರಾಗಿದ್ದಾರೆ – ಶಾಸಕ ಪ್ರದೀಪ್ ಈಶ್ವರ್

    June 5, 2025

    ಪರಿಸರ ವಿರುದ್ದವಾದುದನ್ನು ಮಾನವರಾದರು ಮಾಡಬೇಡಿ: ಡಾ. ರವಿ ಜಮಖಂಡಿ

    June 5, 2025

    ಹುಬ್ಬಳ್ಳಿ: ಐಪಿಓಗೆ ಅರ್ಜಿ ಸಲ್ಲಿಸಿದ ಏಕಸ್!

    June 5, 2025

    ಕಲಘಟಗಿ: ಅನಧಿಕೃತವಾಗಿ ವಾಸಿಸುತ್ತಿದ್ದವರಿಗೆ ‘ಪಟ್ಟಾ’ ವಿತರಣೆ’

    June 5, 2025

    ಭೀಕರ ಅಪಘಾತ ಬಾಲಕ ಸೇರಿದಂತೆ ಇಬ್ಬರ ಸಾವು : ಹಲವರ ಸ್ಥಿತಿ ಗಂಭೀರ!

    June 5, 2025

    ಕೋಲಾರ: ಮುಳಬಾಗಿಲು ಪಟ್ಟಣದಲ್ಲಿ ಉಚಿತ ಆರೋಗ್ಯ ತಪಾಸಣೆ ಶಿಬಿರ..!

    June 4, 2025

    ಬಾಲಾಜಿ ಆಸ್ಪತ್ರೆಯಲ್ಲಿ ಅತ್ಯಾಧುನಿಕ ತಂತ್ರಜ್ಞಾನದ ನ್ಯೂರೋ ನೇವಿಗೇಶನ್ ಸಿಸ್ಟಂ ಅಳವಡಿಕೆ

    June 4, 2025

    ಕಳಸಾ – ಬಂಡೂರಿ ಹಾಗೂ ಮಲಪ್ರಭಾ ನದಿ ಜೋಡಣೆ ಹೋರಾಟ ಸಮಿತಿ ತೀವ್ರ ಖಂಡನೆ

    June 4, 2025

    ಬಸ್, ಲಾರಿ ನಡುವೆ ಮುಖಾಮುಖಿ ಡಿಕ್ಕಿ: ಓರ್ವ ಮಹಿಳೆ ಸ್ಥಳದಲ್ಲೇ ಸಾವು, 15ಕ್ಕೂ ಹೆಚ್ಚು ಮಂದಿಗೆ ಗಾಯ

    June 4, 2025

    RCB ಗೆದ್ದ ಖುಷಿಯಲ್ಲಿ ಕುಣಿದು ಕುಪ್ಪಳಿಸುತ್ತಿದ್ದ ಅಭಿಮಾನಿ ಹೃದಯಾಘಾತದಿಂದ ಸಾವು..!

    June 4, 2025

    ಆರ್‌ಸಿಬಿಗೆ ರೋಚಕ ಜಯ: ಹುಬ್ಬಳ್ಳಿಯಲ್ಲಿ ಅಭಿಮಾನಿಗಳ ಸಂಭ್ರಮ!

    June 4, 2025

    ಚೊಚ್ಚಲ ಕಪ್ ಗೆದ್ದ ಆರ್ ಸಿಬಿ: ಮುಗಿಲು ಮುಟ್ಟಿದ ಗೆಲುವಿನ ಸಂಭ್ರಮ.. ಹುಚ್ಚೆದ್ದು ಕುಣಿದ ಫ್ಯಾನ್ಸ್!

    June 4, 2025
    © 2025 Copyright � All rights reserved AIN Developed by Notch IT Solutions..
    • Latest Trending news today
    • Trending News in kannada
    • Kannada online news
    • latest trends and news from India and around the world
    • New Kannada news channel
    • latest and breaking news in Kannada
    • Business News Kannada
    • Karnataka news headlines
    • Live Updates on Karnataka
    • flash news in Kannada politics

    Type above and press Enter to search. Press Esc to cancel.