ಕೋಲಾರ: ನೂತನ ಚೆನೈ- ಬೆಂಗಳೂರು ಎಕ್ಸ್ಪ್ರೆಸ್ ಹೈವೇಯಲ್ಲಿ ಮತ್ತೊಂದು ಭೀಕರ ಅಪಘಾತ ಸಂಭವಿಸಿದ್ದು,
ಡಿವೈಡರ್ ಗೆ ಕಾರ್ ಡಿಕ್ಕಿಯಗಿ ಕಾರ್ ನಲ್ಲಿದ್ದ ಇಬ್ಬರು ಸ್ಥಳದಲ್ಲೇ ಸಾವನ್ನಪ್ಪಿರುವ ಘಟನೆ ಕೋಲಾರ ಜಿಲ್ಲೆ ಮಾಲೂರು ತಾಲ್ಲೂಕು ಎಡಗಿನಬೆಲೆ ಟೋಲ್ ಬಳಿ ನಡೆದಿದೆ. ಅಪಘಾತದ ರಭಸಕ್ಕೆ ಹುಂಡೈ ಕಾರ್ ಪುಡಿಪುಡಿಯಾಗಿದೆ.
ನಿಮ್ಮ ಲ್ಯಾಪ್ ಟಾಪ್ ನಲ್ಲಿ ಬೇಗ ಚಾರ್ಜ್ ಕಡಿಮೆ ಆಗುತ್ತಾ!? ಹಾಗಿದ್ರೆ ಈ ರೀತಿ ಮಾಡಿ!
ಮೃತರ ಬಗ್ಗೆ ಮಾಹಿತಿ ಸಿಕ್ಕಿಲ್ಲ. ಮೃತರು ಉತ್ತರ ಭಾರತ ಮೂಲದವರು ಎನ್ನಲಾಗಿದೆ. ಕಾರಿನಲ್ಲಿ ಗುಟ್ಕಾ ಸಾಗಿಸಲಾಗುತ್ತಿತ್ತು ಎಂಬ ಮಾಹಿತಿ ಲಭ್ಯವಾಗಿದೆ. ಸ್ಥಳಕ್ಕೆ ಮಾಲೂರು ಪೊಲೀಸರು ಬೇಟಿ ನೀಡಿ ಪರಿಶೀಲನೆ ಮಾಡಿದ್ದಾರೆ.