ಬೆಂಗಳೂರು: ಸಿಮೆಂಟ್ ಮಿಕ್ಸರ್ ಲಾರಿ ಹರಿದು ಮಹಿಳೆ ಸ್ಥಳದಲ್ಲೇ ಸಾವನ್ನಪ್ಪಿರುವ ಘಟನೆ ಯಲಹಂಕ ಕೋಗಿಲು ಕ್ರಾಸ್ ನಲ್ಲಿ ನಡೆದಿದೆ. ರತ್ನ (54) ಸಾವನ್ನಪ್ಪಿದ್ದ ಮಹಿಳೆಯಾಗಿದ್ದು,
ಪತಿ ಜೊತೆ ಮಗಳ ಮನೆಗೆ ಹೋಗ್ತಿದ್ದ ವೇಳೆ ಸಿಮೆಂಟ್ ಮಿಕ್ಸರ್ ಲಾರಿ ಡಿಕ್ಕಿ ಹೊಡೆದು ಮೈ ಮೇಲೆ ಹರಿದಿದೆ.
ಜಸ್ಟ್ ಈ ಎಲೆ ಜಗಿದು ರಸ ಸೇವಿಸಿದ್ರೆ ಸಾಕು ಕೊಲೆಸ್ಟ್ರಾಲ್ ಕರಗಿ ಹೋಗುತ್ತೆ!
ಇದರಿಂದ ಮಹಿಳೆ ಮೃತಪಟ್ಟಿದ್ದಾರೆ. ಇನ್ನೂ ಲಾರಿ ಬಿಟ್ಟು ಚಾಲಕ ಪರಾರಿಯಾಗಿದ್ದಾನೆ. ಯಲಹಂಕ ಸಂಚಾರ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲು ಮಾಡಲಾಘಿದೆ.